Daily Horoscope
✕

ದರ್ಶನ್ ಬಗ್ಗೆ ಸುದೀಪ್ ಹೇಳಿದ್ದೇನು ಗೊತ್ತಾ…?

Webdunia
ಶನಿವಾರ, 5 ಮೇ 2018 (07:03 IST)
ಬೆಂಗಳೂರು : ಇತ್ತೀಚೆಗೆ ಫ್ರೆಂಡ್ ಶಿಪ್ ಗೆ ಸಂಬಂಧಿಸಿದ ವಿಚಾರದಲ್ಲಿ ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ದರ್ಶನ್ ಹಾಗೂ ಸುದೀಪ್ ಅವರು ಬಾರೀ ಸುದ್ದಿಯಲ್ಲಿದ್ದು, ಇದೀಗ ಮತ್ತೆ ದರ್ಶನ್ ಅವರ ಬಗ್ಗೆ ಸುದೀಪ್ ಅವರು ಬಹಿರಂಗವಾಗಿ ಮಾತನಾಡಿದ್ದಾರೆ.


ಈ  ಹಿಂದೆ ಟ್ವಿಟ್ಟರ್ ನಲ್ಲಿ ದರ್ಶನ್ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ್ದ ಸುದೀಪ್ ಅವರ ಇದೀಗ ಮತ್ತೆ ದರ್ಶನ್ ಅವರ ಬಗ್ಗೆ ಮಾತನಾಡಿದ್ದಾರೆ. ‘ಫ್ರೆಂಡ್ ಆಗಿರೋದಕ್ಕೆ ದಿನವೂ ಭೇಟಿ ಆಗಲೇಬೇಕು ಅಂತೇನಿಲ್ಲ. ಗೆಳೆಯನಿಗೆ ಒಳ್ಳೆದಾಗ್ಲಿ ಅನ್ನೋ ಹಾರೈಕೆ ಮನದಲ್ಲಿದ್ದರೆ ಸಾಕಲ್ವಾ ಅದು ಯಾವತ್ತು ಇರುತ್ತದೆ. ಫ್ರೆಂಡ್ ಅಂದ್ರೆ ಯಾವಾಗಲೂ ಒಳ್ಳೆಯದನ್ನು ಬಯಸುವವನು. ದರ್ಶನ್ ಯಾವತ್ತು ನನ್ನ ಫ್ರೆಂಡ್. ಫ್ರೆಂಡ್ ಶಿಪ್ ನಲ್ಲಿ ಅಜೆಂಡಾ ಇರಬಾರದು. ಬದುಕಿನ ತುಂಬಾ ಪ್ಲಾನ್ ಗಳಿರಬಾರದು’ ಎಂದು ಸುದೀಪ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments