Webdunia - Bharat's app for daily news and videos

Install App

ಬಾಹುಬಲಿ 2 ಮೊದಲ ದಿನ ಮಾಡಿದ ಲಾಭವೆಷ್ಟು ಗೊತ್ತಾ?

Webdunia
ಶನಿವಾರ, 29 ಏಪ್ರಿಲ್ 2017 (07:15 IST)
ಹೈದರಾಬಾದ್: ಬಾಹುಬಲಿ 2 ಸಿನಿಮಾ ನಿನ್ನೆ ಬಿಡುಗಡೆಯಾಗಿದೆ. ಇದಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಬಿಡುಗಡೆಗೂ ಮೊದಲೇ ಸಾಕಷ್ಟು ದಾಖಲೆ ಮಾಡಿದ್ದ ಸಿನಿಮಾ ಒಂದೇ ದಿನದಲ್ಲಿ ದಾಖಲೆಯ ಗಳಿಕೆ ಮಾಡಿ ಎಂಬ ಸುದ್ದಿ ಬಂದಿದೆ.

 
ಗಲ್ಲಾಪೆಟ್ಟಿಗೆ ತಜ್ಞರ ಪ್ರಕಾರ ಬಾಹುಬಲಿ ಸಿನಿಮಾ ಮೊದಲ ದಿನವೇ ಅಂದಾಜು 70 ಕೋಟಿ ಗಳಿಸಿದೆಯಂತೆ. ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿರುವ ಸಿನಿಮಾ ವಾರಂತ್ಯಕ್ಕಾಗುವಾಗ 25ೊ ಕೋಟಿ ಜೇಬಿಗಿಳಿಸಲಿದೆ ಎಂದು ಅಂದಾಜಿಸಲಾಗಿದೆ. ಅದರಂತೇ ಆದರೆ ಇದು ಭಾರತೀಯ ಸಿನಿಮಾ ಮಟ್ಟಿಗೆ ದಾಖಲೆಯೇ ಸರಿ.

ಇದೇ ವೇಳೆ ನಿನ್ನೆ ಫೇಸ್ ಬುಕ್ ನಲ್ಲಿ ಯುಎಇ ಮೂಲದ ವ್ಯಕ್ತಿಯೊಬ್ಬರು ಚಿತ್ರದ 50 ನಿಮಿಷದ ದೃಶ್ಯವನ್ನು ಪ್ರಸಾರ ಮಾಡಿದ್ದು ನಿರ್ಮಾಪಕರ ನಿದ್ದೆಗೆಡಿಸಿದೆ. ಆ ಪೈರಸಿ ಕಾಪಿ ಎಲ್ಲಿಂದ ಬಂತು ಎನ್ನುವುದನ್ನು ಪತ್ತೆ ಹಚ್ಚಲು ಚಿತ್ರ ನಿರ್ಮಾಪಕರು ಅಭಿಮಾನಿಗಳ ಮೊರೆ ಹೋಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments