Webdunia - Bharat's app for daily news and videos

Install App

ಪ್ರಭಾಸ್ ನಟನೆಯ ಆದಿಪುರುಷ ಸಿನಿಮಾಕ್ಕೆ ಮೊದಲು ಇಟ್ಟ ಹೆಸರೇನು ಗೊತ್ತಾ?

Webdunia
ಶುಕ್ರವಾರ, 4 ಸೆಪ್ಟಂಬರ್ 2020 (10:30 IST)
ಹೈದರಾಬಾದ್ : ನಟ ಪ್ರಭಾಸ್ ಅಭಿನಯಿಸುತ್ತಿರುವ ಬಹುನಿರೀಕ್ಷೆಯ ಆದಿಪುರುಷ ಸಿನಿಮಾ ಭಾರೀ ಬಜೆಟ್ ನಲ್ಲಿ ಮೂಡಿಬರುತ್ತಿದ್ದು, ಈ ಸಿನಿಮಾಕ್ಕೆ ಆದಿಪುರುಷ ಎಂದು ಹೆಸರಿಡುವ  ಮೊದಲು ಬೇರೆ ಹೆಸರೊಂದನ್ನು ಇಡಲಾಗಿತಂತೆ.

ಹೌದು. ನಟ ಪ್ರಭಾಸ್ ಅವರ ಆದಿಪುರುಷ ಸಿನಿಮಾದ ಟೈಟಲ್ ಪೋಸ್ಟರ್ ಈಗಾಗಲೇ ರಿಲೀಸ್ ಮಾಡಲಾಗಿದೆ. ಆ ಮೂಲಕ ಇದು ಪೌರಾಣಿಕ ಚಿತ್ರವೆಂಬುದಾಗಿ ತಿಳಿದುಬಂದಿದೆ. ಅಲ್ಲದೇ  ಈ ಚಿತ್ರದಲ್ಲಿ ಪ್ರಭಾಸ್ ರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬುದಾಗಿ ಚಿತ್ರತಂಡ ತಿಳಿಸಿದೆ.

ಆದರೆ ಈ ಚಿತ್ರಕ್ಕೆ ‘ಆದಿಪುರುಷ’ ಎಂದು ಹೆಸರಿಡುವ ಮೊದಲು ‘ಅಯೋಧಿ’ ಎಂದು ಟೈಟಲ್ ಇಡಲಾಗಿತಂತೆ. ಆದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಪ್ರಕರಣಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಇದರಿಂದ ಸಿನಿಮಾಗೆ  ಸಂಕಷ್ಟ ಎದುರಾಗಬಾರದು ಎಂಬ ಕಾರಣಕ್ಕೆ ಆ ಹೆಸರನ್ನು ಕೈಬಿಟ್ಟು ಆದಿಪುರುಷ ಎಂದು ಟೈಟಲ್ ನೀಡಲಾಗಿದೆಯಂತೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments