Daily Horoscope
✕

ನಯನತಾರಾ- ವಿಘ್ನೇಶ್ ಶಿವನ್ ಯಾವಾಗ ಮದುವೆಯಾಗ್ತರಂತೆ ಗೊತ್ತಾ?

Webdunia
ಬುಧವಾರ, 26 ಆಗಸ್ಟ್ 2020 (10:23 IST)
ಚೆನ್ನೈ : ಆಗಾಗ ಮದುವೆಯ ವದಂತಿಯ ಮೂಲಕವೇ ಸುದ್ಧಿಯಾಗುತ್ತಿದ್ದ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಇದೀಗ ತಮ್ಮ ಮದುವೆ ಯಾವಾಗ ಎಂಬುದನ್ನು ತಿಳಿಸಿದ್ದಾರೆ.

ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಲವ್ ವಿಚಾರ ಎಲ್ಲರಿಗೂ ತಿಳಿದೆ ಇದೆ. ಆದರೆ ಈ ಜೋಡಿ ಗುಟ್ಟಾಗಿ ಮದುವೆಯಾಗಿದ್ದಾರೆ. ಸಂಸಾರ ಮಾಡುತ್ತಿದ್ದಾರೆ  ಎಂಬ ಸುದ್ಧಿ ಆಗಾಗ ಕೇಳಿಬರುತ್ತಿತ್ತು, ಬಳಿಕ ಅದು ವದಂತಿ ಅಷ್ಟೇ ಎನ್ನಲಾಗುತ್ತಿತ್ತು.

ಆದರೆ ಇದೀಗ ಸಂದರ್ಶನವೊಂದರಲ್ಲಿ ನಯನತಾರಾ ಜೊತೆಗಿನ ಮದುವೆಯ ಬಗ್ಗೆ ಮಾತನಾಡಿದ ನಿರ್ದೇಶಕ ವಿಘ್ನೇಶ್ ಶಿವನ್, ನಮ್ಮಿಬ್ಬರ ವಿವಾಹದ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡುತ್ತಿದೆ. ಆದರೆ ನಮ್ಮ ಗುರಿಗಳನ್ನು ನಾವು ಮೊದಲು ರೀಚ್ ಆಗಬೇಕು. ಮದುವೆ ಬಗ್ಗೆ ಚಿಂತೆ ಮಾಡಿಲ್ಲ. ಸದ್ಯಕ್ಕೆ ನಾವಿಬ್ಬರು ಹಾಯಾಗಿ ಸಂತೋಷವಾಗದ್ದೇವೆ.  ಡೇಟಿಂಗ್ ಬೋರ್ ಎನಿಸಿದಾಗ ಮದುವೆಯಾಗುತ್ತೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments