Daily Horoscope
✕

ನಟ ಡಿಂಪಲ್ ದಿಗಂತ್ ಅವರ ಮದುವೆ ಯಾವಾಗ ಗೊತ್ತಾ?

Webdunia
ಮಂಗಳವಾರ, 20 ಮಾರ್ಚ್ 2018 (06:12 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ಡಿಂಪಲ್ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಅವರು ಒಬ್ಬರನೊಬ್ಬರು ಪ್ರೀತಿಸುತ್ತಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ ಇದೀಗ ನಟ ದಿಗಂತ್ ಅವರು ಇದೇ ವರ್ಷ ಮದುವೆ ಆಗುವ ಮನಸ್ಸು ಮಾಡಿರುವುದಾಗಿ ತಿಳಿಸಿದ್ದಾರೆ.


ಶಿವರಾಜ್ ಕುಮಾರ್ ಅವರು ನಡೆಸಿಕೊಡುತ್ತಿರುವ ನಂ 1 ಯಾರಿ ವಿತ್ ಶಿವಣ್ಣ’ ಕಾರ್ಯಕ್ರಮದಲ್ಲಿ ಲೂಸ್ ಮಾದ ಯೋಗಿ ಅವರ ಜೊತೆ ಭಾಗವಹಿಸಿದ್ದ  ದಿಗಂತ್ ಅವರಿಗೆ ಶಿವರಾಜ್ ಕುಮಾರ್ ಅವರು ನಿಮ್ಮ ಜೀವನದಲ್ಲಿ ಯಾವ ಕ್ಷಣಕ್ಕೋಸ್ಕರ ನೀವು ಕಾಯಲು ಆಗುವುದಿಲ್ಲ, ಕಾಯುವುದಿಲ್ಲ.? ಎಂದು ಪ್ರಶ್ನಿಸಿದಾಗ ಅದಕ್ಕೆ ದಿಗಂತ್ ಅವರು,’ ನನ್ನ ಮದುವೆಗೆ ಕಾಯುತ್ತಿದ್ದೇನೆ. ಇದೇ ವರ್ಷ ಮದುವೆ ಆಗಲು ಮನಸ್ಸು ಮಾಡಿದ್ದೇನೆ. ಅದಕ್ಕೋಸ್ಕರ ಕಾಯುತ್ತಿದ್ದೇನೆ ಎಂದು ಉತ್ತರಿಸಿದ್ದಾರೆ. ಒಟ್ಟಾರೆ ಡಿಪಲ್ ದಿಗಂತ್ ಅವರು ಈ ವರ್ಷವೇ ತಮ್ಮ ಅಭಿಮಾನಿಗಳಿಗೆ ಮದುವೆ ಊಟ ಹಾಕಿಸೋದು ಗ್ಯಾರಂಟಿ ಎನ್ನುವುದು ಅರ್ಥವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments