Webdunia - Bharat's app for daily news and videos

Install App

ಕಿಚ್ಚ ಸುದೀಪ್ ನಿರ್ದೇಶನದ ಸಿನಿಮಾ ಕತೆ ಏನಾಯ್ತು?

Webdunia
ಭಾನುವಾರ, 6 ಡಿಸೆಂಬರ್ 2020 (09:01 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಲವು ಸಮಯದ ಬಳಿಕ ನಿರ್ದೇಶನಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಲಾಕ್ ಡೌನ್ ಗೂ ಮೊದಲು ಓಡಾಡಿತ್ತು. ಇದನ್ನು ಕಿಚ್ಚ ಕೂಡಾ ಒಪ್ಪಿಕೊಂಡಿದ್ದರು. ಆದರೆ ಅದಾದ ಬಳಿಕ  ಆ ಬಗ್ಗೆ ಯಾವುದೇ ಸುದ್ದಿ ಬಂದಿರಲಿಲ್ಲ.


ಹಾಗಿದ್ದರೆ ಕಿಚ್ಚ ನಿರ್ದೇಶನ ಮಾಡಬೇಕಿದ್ದ ಸಿನಿಮಾ ನಿಂತು ಹೋಯಿತೇ? ಎಲ್ಲಿಯವರೆ ಬಂತು ಆ ಪ್ಲ್ಯಾನ್? ಮೂಲಗಳ ಪ್ರಕಾರ ಕಿಚ್ಚ ಹೈದರಾಬಾದ್ ನಲ್ಲಿದ್ದಾಗ ತಮ್ಮದೇ ನಿರ್ದೇಶನದ ಸಿನಿಮಾಗೆ ಕತೆ ಬರೆಯುತ್ತಿದ್ದರಂತೆ. ಫ್ಯಾಂಟಮ್ ಸಿನಿಮಾ ಮುಗಿಸಿಕೊಂಡು ಕಿಚ್ಚ ತಮ್ಮ ನಿರ್ದೇಶನದ ಸಿನಿಮಾ ಮೇಲೆ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ. ಹಾಗಾಗಿ ಮುಂದಿನ ವರ್ಷ ಕಿಚ್ಚನ ನಿರ್ದೇಶನದ ಸಿನಿಮಾ ಸೆಟ್ಟೇರುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮಡೆನೂರು ಮನುಗೆ ಶಿವಣ್ಣ ಗೇಟ್ ತೆರೆಯದೇ ಇದ್ದಿದ್ದು ನಿಜಾನಾ

ವೈಷ್ಣವಿ ಗೌಡ ಕತ್ತಲ್ಲಿ ತಾಳಿ ಇಲ್ಲ, ಆಷಾಢ ಮಾಸದಲ್ಲಿ ಹನಿಮೂನ್: ಏನಮ್ಮಾ ನಿನ್ ಅವಸ್ಥೆ

ಥಗ್ ಲೈಫ್‌ ಸಿನಿಮಾಗೆ ಸೋಲಿನ ನಡುವೆ ಕಮಲ್ ಹಾಸನ್ ಸಿನಿಮಾಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments