Webdunia - Bharat's app for daily news and videos

Install App

ಸಪ್ತಸಾಗರದಾಚೆ ಎಲ್ಲೊ ಪಾರ್ಟ್ 2 ರಿಲೀಸ್ ಬಗ್ಗೆ ಚಿತ್ರತಂಡ ಯಾಕೀ ಮೌನ?

Webdunia
ಶುಕ್ರವಾರ, 13 ಅಕ್ಟೋಬರ್ 2023 (08:50 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಭಾಗ 1 ರಿಲೀಸ್ ಆಗಿ ತಿಂಗಳು ಕಳೆದಿದೆ. ಇದೀಗ ಪಾರ್ಟ್ 2 ಗಾಗಿ ಜನ ಕಾದಿದ್ದಾರೆ.

ಇದಕ್ಕೆ ಮೊದಲು ಅಕ್ಟೋಬರ್ ನಲ್ಲಿ ಸಪ್ತಸಾಗರದಾಚೆ ಎಲ್ಲೊ ಸೈಡ್ ಬಿ ಬಿಡುಗಡೆಯಾಗುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ ಇದುವರೆಗೆ ಆ ಬಗ್ಗೆ ಯಾವುದೇ ಪ್ರಚಾರ ಶುರು ಮಾಡಿಲ್ಲ.

ಹೀಗಾಗಿ ಸೈಡ್ ಬಿ ಬಿಡುಗಡೆ ದಿನಾಂಕ ಮುಂದೂಡಿಕೆಯಾಗಲಿದೆ ಎನ್ನಲಾಗುತ್ತಿದೆ. ಸೈಡ್ ಎ ಗೆ ಕನ್ನಡ ಮಾತ್ರವಲ್ಲದೆ, ತೆಲುಗಿನಲ್ಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹೀಗಾಗಿ ಸೈಡ್ ಬಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ ಎನ್ನಲಾಗಿದ್ದು, ಇದಕ್ಕೇ ಬಿಡುಗಡೆ ನವಂಬರ್ ಗೆ ಮುಂದೂಡಿಕೆಯಾಗಬಹುದು ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಟಾಕ್ಸಿಕ್‌ನಲ್ಲಿ ಹಸಿಬಿಸಿ ದೃಶ್ಯ: ಮಹಿಳೆಯರಿಗೆ ಗೌರವ ನೀಡದಿದ್ದರೆ ನಿಮ್ಮನ್ನು ರಾಜ್ಯದಿಂದ ಹೊರಹಾಕುತ್ತೇವೆ

ಹಾಸ್ಯ ನಟ ಚಿಕ್ಕಣ್ಣ ಮದುವೆಗೆ ದಿನಗಣನೆ: ಯಶ್‌-ರಾಧಿಕಾ ಪಂಡಿತ್‌ ದಂಪತಿಗೆ ಖುದ್ದು ಆಹ್ವಾನ

ಒಂದು ಹಿಟ್ ಆದ ಮೇಲೆ 50 ಕೋಟಿಗೆ ಡಿಮ್ಯಾಂಡ್ ಮಾಡಿದ್ರಂತೆ… ಇಲ್ಲಾ ಸಾರ್ ಇನ್ನೂ ಮೇಲೆ ಎಂದ ಯಶ್: ಇದು ಗತ್ತು..

ಮುಂದಿನ ಸುದ್ದಿ
Show comments