Daily Horoscope

ಯುವರತ್ನ, ಕೋಟಿಗೊಬ್ಬ 3 ಬಳಿಕ ಈಗ ದರ್ಶನ್ ‘ರಾಬರ್ಟ್’ ಸರದಿ

Webdunia
ಬುಧವಾರ, 6 ಜನವರಿ 2021 (08:56 IST)
ಬೆಂಗಳೂರು: ಹೊಸ ವರ್ಷದ ಆರಂಭದ ದಿನವೇ ಸ್ಟಾರ್ ಸಿನಿಮಾಗಳ ಬಿಡುಗಡೆ ವಿಚಾರ ಕೇಳಿಬಂದಿತ್ತು. ಯುವರತ್ನ, ಕೋಟಿಗೊಬ್ಬ 3 ರಿಲೀಸ್ ಡೇಟ್ ಈಗಾಗಲೇ ಬಹಿರಂಗವಾಗಿದೆ. ಇದೀಗ ದರ್ಶನ್ ರ ರಾಬರ್ಟ್ ಸಿನಿಮಾ ಯಾವಾಗ ಎಂಬ ಪ್ರಶ್ನೆ ಮೂಡಿದೆ.


ಮೂಲಗಳ ಪ್ರಕಾರ ಈ ಸಿನಿಮಾವೂ ಏಪ್ರಿಲ್ ನಲ್ಲೇ ತೆರೆ ಕಾಣುವ ಸಾಧ‍್ಯತೆಯಿದೆ. ಇನ್ನು ಎರಡು ತಿಂಗಳ ಬಳಿಕ ಚಿತ್ರಮಂದಿರದಲ್ಲೂ ಪೂರ್ಣ ಪ್ರಮಾಣದ ಪ್ರೇಕ್ಷಕರಿಗೆ ಅವಕಾಶ ಸಿಗುವ ಸಾಧ‍್ಯತೆಯಿದೆ. ಹೀಗಾಗಿ ಏಪ್ರಿಲ್ ಬಳಿಕ ರಾಬರ್ಟ್ ಕೂಡಾ ತೆರೆಗೆ ಬರುವ ನಿರೀಕ್ಷೆಯಿದೆ. ಇದರ ಜೊತೆಗೆ ಧ್ರುವ ಸರ್ಜಾ ಅಭಿನಯದ ‘ಪೊಗರು’ ಸಂಕ್ರಾಂತಿಗೆ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸುಳ್ಳಾಗಿದೆ. ಇದೂ ಕೂಡಾ ಮಾರ್ಚ್-ಏಪ್ರಿಲ್ ವೇಳೆಗೇ ಬಿಡುಗಡೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಮಾರ್ಚ್ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟರ ಸಿನಿಮಾಗಳ ಸುಗ್ಗಿ ನಡೆಯೋದು ಖಂಡಿತಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments