Webdunia - Bharat's app for daily news and videos

Install App

ರಾಕ್ ಲೈನ್ ವೆಂಕಟೇಶ್ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದು ಯಾವ ಪಕ್ಷದಿಂದ ಗೊತ್ತಾ?

Webdunia
ಸೋಮವಾರ, 19 ಮಾರ್ಚ್ 2018 (06:35 IST)
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸಿನಿಮಾ ತಾರೆಯರು ಕೂಡ ರಾಜಕೀಯ ಅಖಾಡಕ್ಕಿಳಿದಿದ್ದು ಇದೀಗ ಸ್ಯಾಂಡಲ್ ವುಡ್ ನಟ, ನಿರ್ದೇಶಕ, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್ ಅವರು ರಾಜಕೀಯಕ್ಕೆ ಧುಮುಕಿದ್ದಾರೆ.


ಇವರು ಕನ್ನಡದಲ್ಲಿ ಅನೇಕ ಸಿನಿಮಾಗಳನ್ನು ನಿರ್ಮಾಣ ಮಾಡಿ, ನಿರ್ದೇಶಿಸಿದಲ್ಲದೇ ಕೆಲವು ಸಿನಿಮಾಗಳಲ್ಲಿ ತಾವೇ ನಟಿಸಿದ್ದಾರೆ.ಇವರು ಕೇವಲ ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗಿನಲ್ಲೂ ಚಿತ್ರಗಳನ್ನು ನಿರ್ಮಾಣ ಮಾಡಿ, ಸಾಕಷ್ಟು ಹೆಸರು ಗಳಿಸಿದ್ದಾರೆ. ಇದೀಗ ಇವರು ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರವನ್ನು ಆಯ್ಕೆ ಮಾಡಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗುತ್ತಾ ಎಂಬುದನ್ನು  ಕಾದು ನೋಡಬೇಕಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ದರ್ಶನ್ ಜೈಲು ಸೇರುವಂತೆ ಮಾಡಿದ ಆ ಮೂವರು ಯಾರೆಲ್ಲಾ ನೋಡಿ

ದರ್ಶನ್ ಮತ್ತೆ ಜೈಲು ಪಾಲಾದ್ರೂ ಸೈಲೆಂಟ್ ಆದ ಫ್ಯಾನ್ಸ್

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

ಮುಂದಿನ ಸುದ್ದಿ
Show comments