Webdunia - Bharat's app for daily news and videos

Install App

ನಟಿ ರಾಧಿಕಾ ಪಂಡಿತ್ ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ ಫೋಟೋ ಯಾವುದು ಗೊತ್ತಾ…?

Webdunia
ಗುರುವಾರ, 29 ಮಾರ್ಚ್ 2018 (06:05 IST)
ಬೆಂಗಳೂರು : ಈ ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದರಿಂದ ಕರೆಕಟ್ಟೆಗಳೆಲ್ಲ ಬತ್ತಿ ಹೋಗಿರುತ್ತವೆ. ಇದರಿಂದಾಗಿ ಪ್ರಾಣಿ ಪಕ್ಷಿಗಳಿಗೆ ನೀರು ಸಿಗದೇ ಸಾವನ್ನಪ್ಪುತ್ತಿವೆ. ಆದಕಾರಣ ಇದನ್ನರಿತ ನಟಿ ರಾಧಿಕಾ ಪಂಡಿತ್ ಅವರು ಅವುಗಳ ರಕ್ಷಣೆಗೆ ಮುಂದಾಗಿದ್ದಾರೆ.


ನಟಿ ರಾಧಿಕಾ ಅವರು ತಮ್ಮ ಮನೆಯ ಅಂಗಳದಲ್ಲಿ  ಪಕ್ಷಿಗಳಿಗಾಗಿ ಒಂದು ಪಾತ್ರೆಯಲ್ಲಿ ನೀರನ್ನು ಇಟ್ಟು ಅವುಗಳ ದಾಹವನ್ನು ತಣಿಸಿ ಈ ಮೂಲಕ ಅವುಗಳ ರಕ್ಷಣೆ ಮಾಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋವೊಂದನ್ನು ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿ,’ ಬೇಸಿಗೆ ಆರಂಭ ಆಗಿದೆ, ಬಿಸಿಲಿನಿಂದ ಪಕ್ಷಿಗಳಿಗೆ ಎಲ್ಲಿಯೂ ನೀರು ಸಿಗದಂತೆ ಆಗಿದೆ. ಆದ್ದರಿಂದ ನಾನು ನಮ್ಮ ಮನೆಯಂಗಳದಲ್ಲಿ ನೀರನ್ನು ಪಕ್ಷಿಗಳಿಗಾಗಿ ಇರಿಸಿದ್ದೇನೆ ನೀವು ಕೂಡ ಈ ರೀತಿ ಮಾಡಬಹುದು’ ಎಂದು ತಮ್ಮ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಮಾಧಿ ಏಕಾಏಕಿ ತೆರವಿಗೆ ರಿಷಭ್‌ ಶೆಟ್ಟಿ ಖಂಡನೆ: ಕಲಾಸೇವೆಗೆ ಅಗೌರವ ಎಂದು ಡಿವೈನ್ ಸ್ಟಾರ್‌ ಬೇಸರ

ರಾಖಿ ಕಟ್ಟದೆಯೇ ದರ್ಶನ್‌ಗೆ ರಕ್ಷಾ ಬಂಧನದ ಶುಭಕೋರಿದ ನಟಿ ಸೋನಲ್ ಮೊಂಥೆರೋ

ಕಿಚ್ಚ ಸುದೀಪ್ ಭಾವುಕ ಪೋಸ್ಟ್ : ಸಂಕಟ ಆಗ್ತಿದೆ ಎಂದಿದ್ದೇಕೆ ಕಿಚ್ಚ

ಶಂಕಿತ ಡೆಂಗ್ಯೂ ಜ್ವರಕ್ಕೆ ಕರಾವಳಿಯ ಪ್ರತಿಭಾನ್ವಿತ ಕಲಾವಿದ ಬಲಿ

ಸುಬ್ರಹ್ಮಣ್ಯ ಭೇಟಿ ಬೆನ್ನಲ್ಲೇ ಗುಡ್‌ನ್ಯೂಸ್‌ ಕೊಟ್ರಾ ವಿಕ್ಕಿ, ಕತ್ರಿನಾ ಕೈಫ್ ಜೋಡಿ

ಮುಂದಿನ ಸುದ್ದಿ
Show comments