ರಜನೀಕಾಂತ್ ರನ್ನು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಿದವರು ಯಾರು ಗೊತ್ತೇ?

Webdunia
ಶುಕ್ರವಾರ, 2 ಏಪ್ರಿಲ್ 2021 (10:21 IST)
ನವದೆಹಲಿ: ಭಾರತೀಯ ಸಿನಿಮಾ ಸಾಧಕರಿಗೆ ನೀಡಲಾಗುವ ಅತ್ಯುನ್ನತ ದಾದಾಸಾಹೇಬ್ ಪ್ರಶಸ್ತಿಗೆ ಸೂಪರ್ ಸ್ಟಾರ್ ರಜನೀಕಾಂತ್ ರನ್ನು ಆಯ್ಕೆ ಮಾಡಿದ ಸಮಿತಿಯಲ್ಲಿ ಯಾರ್ಯಾರು ಇದ್ದರು ಗೊತ್ತೇ?


ಕೇಂದ್ರ ಸರ್ಕಾರ ನಿನ್ನೆ ರಜನಿ ಭಾರತೀಯ ಸಿನಿಮಾಗೆ ನೀಡಿದ ಕೊಡುಗೆ ಗಮನಿಸಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸುವ ವಿಚಾರ ಪ್ರಕಟಿಸಿತ್ತು. ಬಳಿಕ ಪ್ರಧಾನಿ ಮೋದಿ ರಜನೀಕಾಂತ್ ರನ್ನು ಟ್ವಿಟರ್ ಮೂಲಕ ಅಭಿನಂದಿಸಿದ್ದರು. ರಜನಿ ಕೂಡಾ ಟ್ವೀಟ್ ಮೂಲಕ ತಮಗೆ ಪ್ರಶಸ್ತಿ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸಿದ್ದರು.

ಅಷ್ಟಕ್ಕೂ ರಜನಿಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ ಸಮಿತಿಯಲ್ಲಿ ಇದ್ದ ಘಟಾನುಘಟಿಗಳು ಯಾರೆಲ್ಲಾ ಗೊತ್ತಾ?  ಈ ಪ್ರಶಸ್ತಿಗೆ ರಜನಿಯನ್ನು ಆಯ್ಕೆ ಮಾಡಿದ ಜ್ಯೂರಿ ಸದಸ್ಯರೆಂದರೆ, ಹಿರಿಯ ಗಾಯಕಿ ಆಶಾ ಭೋಂಸ್ಲೆ, ಸೂಪರ್ ಸ್ಟಾರ್ ಮೋಹನ್ ಲಾಲ್, ಬಾಲಿವುಡ್ ನಿರ್ದೇಶಕ ಸುಭಾಷ್ ಘಾಯ್, ಬಿಸ್ವಜಿತ್ ಚ್ಯಾಟರ್ಜಿ ಮತ್ತು ಗಾಯಕ ಶಂಕರ್ ಮಹದೇವನ್. ಈ ಘಟಾನುಘಟಿಗಳ ಸಮಿತಿ ಪ್ರಶಸ್ತಿಗೆ ರಜನಿ ಹೆಸರನ್ನು ಶಿಫಾರಸ್ಸು ಮಾಡಿತ್ತು. ಅದನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಂಡಲೂರು ಮೃಗಲಾಯದಲ್ಲಿ ಶಿವಕಾರ್ತೀಕೇಯನ್ ದತ್ತು ಪಡೆದಿದ್ದ ಸಿಂಹ ಕೊನೆಗೂ ಪತ್ತೆ

ಸೋಮವಾರದ್ ಮೇಲ್ ನೋಡ್ರೀ, ಹೆಂಗ್ ಬಿದ್ದೋಗುತ್ತೆ ಅಂದೋರಿಗೆ: ದುನಿಯಾ ವಿಜಯ್‌ ಹೀಗಂದಿದ್ಯಾಕೆ

200 ಸಿನಿಮಾಗಳ ಕತೆ ಕೇಳಿದ ಬಳಿಕ ಒಪ್ಪಿಕೊಂಡ ಮುರುಳಿ ಸಿನಿಮಾಗೆ ಮುಹೂರ್ತ ಫಿಕ್ಸ್‌

ಮರೆಯಾದ ರಾಕೇಶ್‌ ಪೂಜಾರಿಯನ್ನು ನೆನೆದುಕೊಂಡ ಕಾಂತಾರ ನಟ ಗುಲ್ಶನ್ ದೇವಯ್ಯ

ದರ್ಶನ್ ಗೆ ಜೈಲಿನಲ್ಲಿ ಬೇಕಾದ್ದು ಕೊಡ್ತಿಲ್ಲ ಎಂದು ಕೋರ್ಟ್ ಗೆ ಅರ್ಜಿ

ಮುಂದಿನ ಸುದ್ದಿ
Show comments