Select Your Language

Notifications

webdunia
webdunia
webdunia
webdunia

ರೆಬಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬಕ್ಕೆ ಮೊದಲ ಗಿಫ್ಟ್ ಹಾಗೂ ಕೇಕ್ ನೀಡಿದವರು ಯಾರು….?

ಸ್ಯಾಂಡಲ್ ವುಡ್
ಬೆಂಗಳೂರು , ಬುಧವಾರ, 30 ಮೇ 2018 (06:46 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರು ಮಂಗಳವಾರ ತಮ್ಮ 66ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.


ಜೆಪಿ ನಗರದ ತಮ್ಮ ನಿವಾಸದಲ್ಲಿ ಅಭಿಮಾನಿಗಳ ಸಮ್ಮಖದಲ್ಲಿ ಕೇಕ್ ಕತ್ತರಿಸುವ ಮೂಲಕ ನಟ ಅಂಬರೀಶ್ ಅವರು ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ  100 ಕೆಜಿ ಸೇಬಿನ ಹಾರ ಹಾಕಿ ಶುಭಾಶಯ ಕೋರಿದ್ದಾರೆ.


ಹಾಗೇ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಟ ಅಂಬರೀಶ್ ಅವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೇ ಮೊದಲ ಗಿಫ್ಟ್ ಹಾಗೂ ಮೊದಲ ಕೇಕ್ ನೀಡಿದ್ದಾರೆ. ಸುಮಲತಾ ಅಂಬರೀಶ್ ಅವರು ಟ್ವಿಟ್ಟರ್ ನಲ್ಲಿ ಈ ಬಗ್ಗೆ ಫೋಟೋ ಅಪ್ಲೋಡ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ತಮ್ಮ ಪತ್ನಿಯ ವಿರುದ್ಧ ಟ್ವೀಟರ್ ನಲ್ಲಿ ಅಭಿಮಾನಿಗಳಿಗೆ ದೂರು ನೀಡಿದ ನಟ ಅಭಿಷೇಕ್ ಬಚ್ಚನ್