ಅಭಿಷೇಕ್ ಕೈ ಹಿಡಿಯಲಿರುವ ಅವಿವಾ ಸಾಮಾನ್ಯ ಮಹಿಳೆಯಲ್ಲ!

Webdunia
ಸೋಮವಾರ, 12 ಡಿಸೆಂಬರ್ 2022 (09:00 IST)
Photo Courtesy: Twitter
ಬೆಂಗಳೂರು: ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ನಿನ್ನೆಯಷ್ಟೇ ನಗರದ ಖಾಸಗಿ ಹೋಟೆಲ್ ನಲ್ಲಿ ಮಾಡೆಲ್ ಅವಿವಾ ಬಿದ್ದಪ್ಪಾ ಜೊತೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಅವಿವಾ ಮಾಡೆಲ್ ಮಾತ್ರವಲ್ಲ, ತನ್ನ ತಂದೆ, ಖ್ಯಾತ ಫ್ಯಾಷನ್ ಡಿಸೈನರ್ ಪ್ರಕಾಶ್ ಬಿದ್ದಪ್ಪಾರಂತೇ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದವರು. ತಮ್ಮದೇ ಸಂಸ್ಥೆಯನ್ನೂ ಅವರು ಹೊಂದಿದ್ದಾರೆ. ಅವರ ತಂದೆಯೂ ನೂರಾರು ಕೋಟಿ ರೂ.ಗಳ ಒಡೆಯ. ತಮ್ಮ ಕ್ಷೇತ್ರದಲ್ಲಿ ಖ್ಯಾತನಾಮರು.

ಅವಿವಾ ಈಗಾಗಲೇ ಕೋಟಿಗಟ್ಟಲೆ ಆಸ್ತಿಯ ಒಡತಿ. ಮೂಲಗಳ ಪ್ರಕಾರ ಅವರ ಆಸ್ತಿ ನೂರು ಕೋಟಿ ಸನಿಹವಿದೆ. ಅಭಿಷೇಕ್ ಗೆ ಈಗ 29 ವರ್ಷ. ಅವಿವಾಗೆ 32 ವರ್ಷವಾಗಿದ್ದು, ಅಭಿಷೇಕ್ ಗಿಂತ ಮೂರು ವರ್ಷ ಹಿರಿಯಳು. ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿ ಈಗ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಲಿದ್ದಾರೆ.
ಸೂಪರ್ ಓವರ್ ನಲ್ಲಿ ಆಸ್ಟ್ರೇಲಿಯಾ ಮಣಿಸಿದ ಭಾರತ ಮಹಿಳೆಯರ ಕ್ರಿಕೆಟ್ ತಂಡ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments