Webdunia - Bharat's app for daily news and videos

Install App

ರಾಕಿಭಾಯ್ ಯಶ್ ಗೆ ಹ್ಯಾಂಡ್ಸಮ್ ಆಗಿ ಕಾಣಿಸಲು ನೆರವಾಗುವವರು ಇವರೇ ನೋಡಿ!

Webdunia
ಸೋಮವಾರ, 18 ಏಪ್ರಿಲ್ 2022 (07:25 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಗಡ್ಡದ ಲುಕ್ ಜೊತೆಗೆ ಅವರು ಧರಿಸಿದ್ದ ಉಡುಪುಗಳೂ ಎಲ್ಲರ ಗಮನಸೆಳೆದಿದೆ.

ಅಷ್ಟಕ್ಕೂ ರಾಕಿ ಭಾಯ್ ಇಷ್ಟು ಸುಂದರವಾಗಿ ಕಾಣುವಂತೆ ಕಾಸ್ಟ್ಯೂಮ್ ಡಿಸೈನ್ ಮಾಡಿದವರು ಯಾರು ಗೊತ್ತಾ? ಸಾನಿಯಾ ಸರ್ದಾರಿಯಾ. ಈಕೆ ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ ಪತ್ನಿ. ಜೊತೆಗೆ ಖ್ಯಾತ ವಸ್ತ್ರ ವಿನ್ಯಾಸಕಿ ಕೂಡಾ.

ಈಕೆ ರಾಕಿಂಗ್ ದಂಪತಿಗಳಿಗೆ ಕೆಲವು ವರ್ಷಗಳಿಂದ ವಸ್ತ್ರವಿನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಕೆಜಿಎಫ್ 2 ಸಿನಿಮಾದಲ್ಲೂ ಯಶ್ ವಿವಿಧ ಸೂಟ್ ಗಳಲ್ಲಿ ಕಂಗೊಳಿಸುತ್ತಾರೆ. ಈ ಎಲ್ಲಾ ಸೂಟ್ ಗಳನ್ನು ವಿನ್ಯಾಸ ಮಾಡಿದ್ದು ಇದೇ ಸಾನಿಯಾ ಸರ್ದಾರಿಯಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments