ಆಸ್ಕರ್ ನಲ್ಲಿ ನಾಟ್ಟು ನಾಟ್ಟು ಹಾಡಿಗೆ ಕುಣಿಯುವವರು ಇವರೇ!

Webdunia
ಸೋಮವಾರ, 6 ಮಾರ್ಚ್ 2023 (09:00 IST)
ಹೈದರಾಬಾದ್: ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ ಆಸ್ಕರ್ ನಲ್ಲಿ ಸ್ಪರ್ಧಿಸುತ್ತಿದೆ. ಈ ಸಿನಿಮಾದ ನಾಟ್ಟು ನಾಟ್ಟು ಹಾಡನ್ನು ಆಸ್ಕರ್ ವೇದಿಕೆಯಲ್ಲಿ ಪ್ರಸ್ತುಪಡಿಸಲಾಗುತ್ತದೆ.

ನಾಟ್ಟು ನಾಟ್ಟು ಹಾಡು ಕೂಡಾ ಆಸ್ಕರ್ ನಲ್ಲಿ ಒರಿಜಿನಲ್ ಹಾಡು ವಿಭಾಗದಲ್ಲಿ ಸ್ಪರ್ಧೆಯಲ್ಲಿದೆ. ಈ ಹಾಡನ್ನು ಗಾಯಕರಾದ ಕಾಲಭೈರವ ಮತ್ತು ರಾಹುಲ್ ಸಿಪ್ಲಿಗಂಜ್ ವೇದಿಕೆಯಲ್ಲಿ ಪ್ರಸ್ತುಪಡಿಸಲಿದ್ದಾರೆ.

ಈ ಹಾಡು ಪ್ರಸ್ತುತಿ ವೇಳೆ ನಾಯಕರಾದ ಜ್ಯೂ.ಎನ್ ಟಿಆರ್ ಮತ್ತು ರಾಮ್ ಚರಣ್ ತೇಜ್ ವೇದಿಕೆಯಲ್ಲಿ ಹೆಜ್ಜೆ ಹಾಕಬಹುದೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿತ್ತು. ಆದರೆ ಈಗ ಹಾಡಿಗೆ ನೃತ್ಯ ಮಾಡಲಿರುವವರು ಯಾರು ಎಂಬುದು ಬಹಿರಂಗವಾಗಿದೆ. ನಾಟ್ಟು ನಾಟ್ಟು ಹಾಡಿಗೆ ಲಾಸ್ ಏಂಜಲೀಸ್ ಮೂಲದ ನೃತ್ಯಗಾರರೇ ಹೆಜ್ಜೆ ಹಾಕಲಿದ್ದಾರೆ. ಮಾರ್ಚ್ 12 ರಂದು ಅಮೆರಿಕಾದ ಲಾಸ್ ಏಂಜಲೀಸ್ ನಲ್ಲಿ ಆಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆರೆದ ದೊಡ್ಮನೆ, ನನ್ನ ಕರೆಗೆ ತಕ್ಷಣವೇ ಸ್ಪಂದಿಸಿದ ಡಿಕೆ ಶಿವಕುಮಾರ್ ಧನ್ಯವಾದ: ಕಿಚ್ಚ ಸುದೀಪ್ ಪೋಸ್ಟ್

ತನ್ನ ಮೈಮಾಟದ ಹಿಂದಿನ ರಹಸ್ಯ ಬಿಚ್ಚಿಟ್ಟ ತಮನ್ನಾ ಭಾಟಿಯಾ

ಗಂಡ ರೋಷನ್ ಅಡುಗೆ ಕೈ ರುಚಿಗೆ ಮನಸೋತ ಅನುಶ್ರೀ

ಕಾಂತಾರ ಚಾಪ್ಟರ್ 1 ವಿರುದ್ಧ ದೈವಕ್ಕೇ ದೂರು

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಮುಂದಿನ ಸುದ್ದಿ
Show comments