ನಟಿ ಕಂಗನಾ ರಣಾವತ್ ಗೆ ಹರಾಮ್ ಖೋರ್ ಲಡ್ಕಿ ಎಂದವರು ಯಾರು?

Webdunia
ಭಾನುವಾರ, 6 ಸೆಪ್ಟಂಬರ್ 2020 (11:10 IST)
ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ವಾಗ್ದಾಳಿ ನಡೆಸಲಾಗುತ್ತಿದ್ದು, ನಟಿ ಕಂಗನಾ ಹರಾಮ್ ಖೋರ್ ಲಡ್ಕಿ ಎಂದು ಬೈದಿರೋದು ಭಾರೀ ವಿವಾದಕ್ಕೆ ಕಾರಣವಾಗುತ್ತಿದೆ.

ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ್ದರಿಂದ ವಿವಾದಕ್ಕೆ ಒಳಗಾದ ನಟಿ ಕಂಗನಾ ರನೌತ್ ಅವರನ್ನು ಬಾಲಿವುಡ್ ನಟಿ ದಿಯಾ ಮಿರ್ಜಾ ಬೆಂಬಲಿಸಿದ್ದಾರೆ.

ರಾಜಕಾರಣಿ ಸಂಜಯ್ ರಾವತ್ ಅವರು ಕಂಗನಾ ರಣಾವತ್ ಗೆ 'ಹರಮ್‌ ಖೋರ್ ಲಡ್ಕಿ' ಎಂದು ಟ್ಯಾಗ್ ಮಾಡಿದ್ದಾರೆ. ಸಂಜಯ್ ರಾವತ್ ಅವರು ಬಳಸಿದ ಭಾಷೆಯ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿರುವ ನಟಿ ದಿಯಾ, ಕಂಗನಾ ಅವರನ್ನು ಬೆಂಬಲಿಸಿ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ, ಸಂಜಯ್ ರಾವತ್ ‘ ಹರಮ್‌ಖೋರ್  ’ಪದ ಬಳಸಿದ್ದಕ್ಕೆ ಬಲವಾಗಿ ಖಂಡಿಸಿದ್ದಾರೆ.

ಕಂಗನಾ ಹೇಳಿದ್ದಕ್ಕೆ ನಿಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲು ನಿಮಗೆ ಎಲ್ಲ ಹಕ್ಕಿದೆ. ಆದರೆ ಅಂತಹ ಭಾಷೆಯನ್ನು ಬಳಸಿದ್ದಕ್ಕಾಗಿ ನೀವು ಕ್ಷಮೆಯಾಚಿಸಬೇಕು ಎಂದು ಆಗ್ರಹ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments