Webdunia - Bharat's app for daily news and videos

Install App

ಆರ್ ಆರ್ ಆರ್ ಸಿನಿಮಾದಲ್ಲಿ ಗರಿಷ್ಠ ಸಂಭಾವನೆ ಪಡೆದವರು ಯಾರು ಗೊತ್ತೇ?

Webdunia
ಭಾನುವಾರ, 26 ಡಿಸೆಂಬರ್ 2021 (09:05 IST)
ಹೈದರಾಬಾದ್: ಜನವರಿ 7 ರಂದು ತೆರೆಗೆ ಬರಲಿರುವ ಆರ್ ಆರ್ ಆರ್ ಸಿನಿಮಾ ಬಗ್ಗೆ ಕ್ರೇಜ್ ಜೋರಾಗಿಯೇ ಇದೆ. ಈ ಸಿನಿಮಾದಲ್ಲಿ ಘಟಾನುಘಟಿಗಳ ತಾರಾಗಣವಿದೆ.

ಜ್ಯೂ.ಎನ್ ಟಿಆರ್, ರಾಮ್ ಚರಣ್ ತೇಜ್, ಅಲಿಯಾ ಭಟ್, ಅಜಯ್ ದೇವಗನ್ ಸೇರಿದಂತೆ ದಿಗ್ಗಜ ಕಲಾವಿದರೇ ಅಭಿನಯಿಸಿದ್ದಾರೆ. ಈ ಪೈಕಿ ಅತೀ ಹೆಚ್ಚು ಸಂಭಾವನೆ ಪಡೆದವರು ಯಾರು ಗೊತ್ತೇ?

ಮೂಲಗಳ ಪ್ರಕಾರ ಜ್ಯೂ.ಎನ್ ಟಿಆರ್ ಮತ್ತು ರಾಮ್ ಚರಣ್ ತಲಾ 45 ಕೋಟಿ ರೂ. ಅಜಯ್ ದೇವಗನ್ 25 ಕೋಟಿ ರೂ., ಅಲಿಯಾ ಭಟ್ 9 ಕೋಟಿ ರೂ. ಸಂಭಾವನೆ ಪಡೆದಿದ್ದಾರಂತೆ. ಎಸ್. ರಾಜಮೌಳಿ ನಿರ್ದೇಶನದ ಈ ಸಿನಿಮಾಗಿರುವ ಹೈಪ್ ನೋಡಿದರೆ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಗಳಿಕೆ ಮಾಡುವುದು ಗ್ಯಾರಂಟಿ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Thalapathy Vijay: ಸಿನಿಮಾಗಳಲ್ಲಿ ನಮ್ಮನ್ನು ಭಯೋತ್ಪಾದಕರಂತೆ ತೋರಿಸ್ತೀರಿ: ದಳಪತಿ ವಿಜಯ್ ವಿರುದ್ಧ ಸಿಡಿದೆದ್ದ ಮುಸ್ಲಿಮರು

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮುಂದಿನ ಸುದ್ದಿ
Show comments