Webdunia - Bharat's app for daily news and videos

Install App

ಕಾಂತಾರದ ‘ರಾಂಪ’ ಪ್ರಕಾಶ್ ತುಮಿನಾಡ್ ಹಿನ್ನಲೆಯೇನು?

Webdunia
ಸೋಮವಾರ, 17 ಅಕ್ಟೋಬರ್ 2022 (08:39 IST)
Photo Courtesy: Twitter
ಬೆಂಗಳೂರು: ಕಾಂತಾರ ಸಿನಿಮಾದಲ್ಲಿ ನಾಯಕ ಶಿವನ ಸ್ನೇಹಿತ ‘ರಾಂಪ’ನಾಗಿ ಪಾತ್ರ ಮಾಡಿರುವ ಪ್ರಕಾಶ್ ತುಮಿನಾಡ್ ಈಗ ಕನ್ನಡ ಜನಪ್ರಿಯ ಹಾಸ್ಯ ಕಲಾವಿದರಾಗುತ್ತಿದ್ದಾರೆ.

ಕಾಸರಗೋಡು ಸಿನಿಮಾದಲ್ಲಿ ಭುಜಂಗನ ಪಾತ್ರ ಮಾಡಿ ಪಾಪ್ಯುಲರ್ ಆಗಿದ್ದ ಪ್ರಕಾಶ್ ತುಮಿನಾಡ್ ಮೂಲತಃ ಗಡಿನಾಡು ಮಂಜೇಶ್ವರದವರು. ರಂಗಭೂಮಿ ಕಲಾವಿದರಾಗಿದ್ದ ಪ್ರಕಾಶ್ ತುಮಿನಾಡ್ ರಂಗಭೂಮಿಯಲ್ಲಿದ್ದಾಗ ನಟನೆ ಜೊತೆಗೆ ಬರವಣಿಗೆಯಲ್ಲೂ ತೊಡಗಿಸಿಕೊಂಡಿದ್ದರು.

ಒಂದು ಮೊಟ್ಟೆಯ ಕತೆ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ್ದ ಪ್ರಕಾಶ್ ತುಮಿನಾಡ್ ಇದುವರೆಗೆ ಒಂಭತ್ತು ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಎಲ್ಲಾ ಸಿನಿಮಾಗಳಲ್ಲಿ ಹಾಸ್ಯ ನಟನಾಗಿ ಅವರ ಡೈಲಾಗ್ ಡೆಲಿವರಿ ಮಾಡುವ ಶೈಲಿಯಿಂದ ಗಮನ ಸೆಳೆದಿದ್ದಾರೆ. ಕಾಂತಾರ ಸಿನಿಮಾ ಬಳಿಕ ಅವರ ಪಾಪ್ಯುಲಾರಿಟಿ ಮತ್ತಷ್ಟು ಹೆಚ್ಚಾಗಿದ್ದು, ಮುಂದೆ ಕನ್ನಡ ಸಿನಿಮಾಗಳಲ್ಲಿ ಮತ್ತಷ್ಟು ಪಾತ್ರಗಳನ್ನು ಪಡೆಯುವ ಭರವಸೆ ಮೂಡಿಸಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments