Webdunia - Bharat's app for daily news and videos

Install App

ಉಪೇಂದ್ರ ಮುಂದಿನ ಸಿನಿಮಾದ ನಾಯಕಿ ಯಾರು ಗೊತ್ತಾ?

Webdunia
ಸೋಮವಾರ, 12 ಡಿಸೆಂಬರ್ 2016 (09:00 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಕೆ.ಮಾದೇಶ್ ನಿರ್ದೇಶನದ ಹೊಸ ಸಿನಿಮಾಕ್ಕೆ ಇಂದು ಮುಹೂರ್ತ. ಮುಕುಂದ ಮುರಾರಿ ಯಶಸ್ಸಿನ ನಂತರ ಫುಲ್ ಬ್ಯುಸಿಯಾಗಿರುವ ಉಪ್ಪಿ ಹೊಸ ಸಿನಿಮಾಗೆ ನಾಯಕಿ ರಚಿತಾ ರಾಂ.

ಈಗಾಗಲೇ ಗಣೇಶ್, ದರ್ಶನ್, ಸುದೀಪ್, ಪುನೀತ್ ಜತೆ ನಾಯಕಿಯಾಗಿ ಅಭಿನಯಿಸಿದ್ದ ರಚಿತಾ ರಾಂ, ಇದುವರೆಗೆ ಉಪೇಂದ್ರ ಜತೆ ಜೋಡಿಯಾಗಿ ಅಭಿನಯಿಸಿರಲಿಲ್ಲ. ಮುಕುಂದ ಮುರಾರಿ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರೂ, ಅದರಲ್ಲಿ ಉಪೇಂದ್ರಗೆ ಜೋಡಿಯಾಗಿರಲಿಲ್ಲ. ಈಗ ಅವರಿಗೆ ಜೋಡಿಯಾಗುವ ಅವಕಾಶ ಲಭಿಸಿದೆ.

ಸದ್ಯಕ್ಕೆ ಉಪೇಂದ್ರ ಪಾತ್ರದ ಬಗ್ಗೆ ಏನೂ ಗುಟ್ಟು ಬಿಟ್ಟುಕೊಟ್ಟಿಲ್ಲ. ಆದರೆ ಇದೊಂದು ಸ್ವಮೇಕ್ ಸಿನಿನಾ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments