Webdunia - Bharat's app for daily news and videos

Install App

ಡಿಂಗ್ರಿ ನಾಗರಾಜ್ ವಿರುದ್ಧ ಅಶ್ಲೀಲ ವಿಡಿಯೋ ಆರೋಪ ಮಾಡಿದ ನಟಿ ರಾಣಿ ನಿಜಕ್ಕೂ ಯಾರು?

Webdunia
ಶುಕ್ರವಾರ, 18 ನವೆಂಬರ್ 2022 (10:16 IST)
Photo Courtesy: Twitter
ಬೆಂಗಳೂರು: ಪೋಷಕ ಕಲಾವಿದರ ಸಂಘದ ಅಧ‍್ಯಕ್ಷ ಡಿಂಗ್ರಿ ನಾಗರಾಜ್ ಮತ್ತು ಅಡುಗೋಡಿ ಶ್ರೀನಿವಾಸ್ ವಿರುದ್ಧ ಅಶ್ಲೀಲ ವಿಡಿಯೋ ಕಳುಹಿಸಿದ ಆರೋಪ ಹೊರಿಸಿದ್ದ ನಟಿ ರಾಣಿ ನಿಜಕ್ಕೂ ಯಾರು ಗೊತ್ತಾ?

‘ನಾವು ಏನಾದರೂ ಆರೋಪ ಮಾಡಿದರೆ, ನಮ್ಮ ವಿಚಾರ ಹೇಳಲು ಹೋದರೆ ನೀವು ಯಾರು ಹೇಳಲು? ಇಷ್ಟವಿಲ್ಲದಿದ್ದರೆ ಎದ್ದು ಹೋಗಿ ಎನ್ನುವುದಲ್ಲದೆ, ಅಶ್ಲೀಲವಾಗಿ ಮಾತನಾಡುತ್ತಾರೆ’ ಎಂದು ಹಿರಿಯ ನಟ ಡಿಂಗ್ರಿ ನಾಗರಾಜ್ ಮತ್ತು ಶ್ರೀನಿವಾಸ್ ವಿರುದ್ಧ ಆರೋಪ ಮಾಡಿದ್ದಾರೆ.

ನಟಿ ರಾಣಿ ಎಂದರೆ ಪಕ್ಕನೇ ನೆನಪಿಗೆ ಬರುವುದು ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅಮೃತವರ್ಷಿಣಿ ಧಾರವಾಹಿ. ಈ ಧಾರವಾಹಿಯಲ್ಲಿ ನಾಯಕನ ಚಿಕ್ಕಮ್ಮನ ಪಾತ್ರ ಮಾಡುತ್ತಿದ್ದ ರಾಣಿ ಅನೇಕ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ನಟಿಸಿದ್ದಾರೆ. ಇದೀಗ ಅವರು ಅಶ್ಲೀಲ  ವಿಡಿಯೋ ಕಳುಹಿಸುತ್ತಿದ್ದ ಬಗ್ಗೆ ಆರೋಪ ಮಾಡಿದ್ದು, ಇದರ ವಿರುದ್ಧ ಡಿಂಗ್ರಿ ನಾಗರಾಜ್ ಕೂಡಾ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments