Select Your Language

Notifications

webdunia
webdunia
webdunia
webdunia

ಪೈಲ್ವಾನ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿರುವ ಬಾಲಿವುಡ್ ನಟ ಯಾರು ಗೊತ್ತಾ?

ಪೈಲ್ವಾನ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿರುವ ಬಾಲಿವುಡ್ ನಟ ಯಾರು ಗೊತ್ತಾ?
ಬೆಂಗಳೂರು , ಬುಧವಾರ, 16 ಮೇ 2018 (07:02 IST)
ಬೆಂಗಳೂರು : ಕಿಚ್ಚ ಸುದೀಪ್ ಅವರು ಅಭಿನಯಿಸಲಿರುವ ಪೈಲ್ವಾನ್ ಚಿತ್ರದಲ್ಲಿ ಬಾಲಿವುಡ್ ನ ಸ್ಟಾರ್ ನಟರೊಬ್ಬರು ನಟಿಸಲಿದ್ದಾರಂತೆ.


ಹೌದು ಬಾಲಿವುಡ್ ನಟ ಮಂಗಳೂರಿನ ಮೂಲದವರಾದ ಸುನೀಲ್ ಶೆಟ್ಟಿ ಅವರು ಪೈಲ್ವಾನ್ ಸಿನಿಮಾದಲ್ಲಿ ಅಭಿನಯಿಸಲಿದ್ದಾರಂತೆ. ಈ ಮೂಲಕ ಅವರು ಮೊದಲ ಬಾರಿಗೆ ಸುದಿಪ್ ಅವರ ಜೊತೆ  ಸ್ಕ್ರೀನ್ ಶೇರ್ ಮಾಡಲಿದ್ದಾರೆ.
ಹೆಬ್ಬುಲಿ  ಚಿತ್ರವನ್ನು ನಿರ್ದೇಶನ ಮಾಡಿದ್ದ ಕೃಷ್ಣ ಅವರು ಪೈಲ್ವಾನ್ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು ,ಆರ್ ಆರ್ ಆರ್ ಮೋಷನ್ ಪಿಚ್ಚರ್ಸ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಇನ್ನು ಹೆಬ್ಬುಲಿ ಚಿತ್ರದಲ್ಲಿ ಖಳನಟನಾಗಿ ಅಭಿನಯ ಮಾಡಿದ್ದ ಕಬೀರ್ ದುಹಾನ್ ಸಿಂಗ್ ಕೂಡ ಪೈಲ್ವಾನ್ ಸಿನಿಮಾದಲ್ಲಿ ಅಭಿನಯ ಮಾಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೃತಕ ಕಾಲು ಜೋಡಿಸಿಕೊಂಡಿರುವ ಕನ್ನಡದ ಹಿರಿಯ ನಟ ಸತ್ಯಜಿತ್