Select Your Language

Notifications

webdunia
webdunia
webdunia
webdunia

ಮೋದಿಗೆ ಶುಭಾಶಯ ಕೋರಿದ ಬಾಲಿವುಡ್ ನಟ, ನಟಿಯರು ಯಾರು?

webdunia
ಗುರುವಾರ, 17 ಸೆಪ್ಟಂಬರ್ 2020 (21:25 IST)
ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆಯ ಸಂಭ್ರಮದಲ್ಲಿದ್ದಾರೆ.

ಪ್ರಧಾನಿ ಮೋದಿಯವರಿಗೆ ಬಾಲಿವುಡ್ ನಟ, ನಟಿಯರು ಜನ್ಮದಿನದ ಶುಭಾಶಯ ಕೋರಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್, ಅನಿಲ್ ಕಪೂರ್, ಕಂಗನಾ ರಣಾವತ್, ಲತಾ ಮಂಗೇಶ್ಕರ್, ರಿತೀಶ್ ದೇಶಮುಖ್, ಕರಣ್ ಜೋಹರ್, ವರುಣ್ ಧವನ್, ರಕುಲ್ ಪ್ರೀತ್ ಸಿಂಗ್ ಮತ್ತು ಇತರರು ಪಿಎಂ ಮೋದಿಯವರಿಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಪಿಎಂ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯ ಕೋರಿರುವ ನಟ ಸಲ್ಮಾನ್ ಖಾನ್ ಥ್ರೋಬ್ಯಾಕ್ ಚಿತ್ರವನ್ನು ಹಂಚಿಕೊಂಡಿದ್ದಾರೆ.


Share this Story:

Follow Webdunia Hindi

ಮುಂದಿನ ಸುದ್ದಿ

ಪ್ರಧಾನಿ ಮೋದಿ ಜನ್ಮದಿನಕ್ಕೆ ನಟ ಸಲ್ಮಾನ್ ಖಾನ್ ಮಾಡಿದ್ದೇನು?