ತಮ್ಮ ಸಿಕ್ರೇಟ್ ಬಾಯ್ ಫ್ರೆಂಡ್ ಬಗ್ಗೆ ಗುಟ್ಟು ರಟ್ಟು ಮಾಡಿದ್ರಾ ತುಪ್ಪದ ಹುಡುಗಿ ರಾಗಿಣಿ!

Webdunia
ಶುಕ್ರವಾರ, 19 ಜನವರಿ 2018 (07:09 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ತುಪ್ಪದ ಹುಡುಗಿ ರಾಗಿಣಿ ಅವರಿಗೆ ಮದುವೆ ಯಾವಾಗ? ಅವರಿಗೆ ಬಾಯ್ ಫ್ರೆಂಡ್ ಇದ್ದಾರಾ? ಎಂಬ ಪ್ರಶ್ನೆ ಹಲವರಲ್ಲಿದ್ದು, ಅದಕ್ಕೆ ಈಗ ಅವರು ತಮ್ಮ ವೈಯಕ್ತಿಕ ವಿಚಾರದ ಬಗೆಗಿನ ಗುಟ್ಟೊಂದನ್ನು ಬಿಚ್ಚಿಟ್ಟಿದ್ದಾರೆ.

 
ಖಾಸಗಿ ವಾಹಿನಿಯೊಂದರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ರಾಗಿಣಿ ಅವರ ಬಳಿ ತಮ್ಮ ಮದುವೆ ಯಾವಾಗ ಎಂದು ಪ್ರಶ್ನಿಸಿದಾಗ ಅದಕ್ಕೆ ಉತ್ತರಿಸಿದ ಅವರು ’ನನಗೆ ಸ್ಪೆಷಲ್ ವ್ಯಕ್ತಿ ಇದ್ದು. ಈಗ ಅಷ್ಟೇ ಸಾಕು ಮದುವೆ ಸದ್ಯಕ್ಕಾಗಲ್ಲ’ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ರಾಗಿಣಿ ಅವರಿಗೆ ಒಬ್ಬ ಸ್ಪೆಷಲ್ ವ್ಯಕ್ತಿ ಇದ್ದಾರೆ ಎಂಬುದು ಖಚಿತವಾಗಿದ್ದು ಆದರೆ ಅದು ಯಾರು ಎಂದು ಮಾತ್ರ ಅವರು ಬಾಯಿಬಿಟ್ಟಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಚಿತಾ ರಾಮ್ ಮನೆ ಮುಂದೆ ಇಂದು ಫ್ಯಾನ್ಸ್ ದಂಡು: ರಚಿತಾ ಬರೆದ ಒಂದು ಪತ್ರವೇ ಕಾರಣ

ಕಾಂತಾರ ಚಾಪ್ಟರ್ 1 ಗೆ ತೊಂದರೆ ಕೊಡುತ್ತಿರುವವರು ಇವರೇ

ಊಹಿಸಲಾಗದ್ದನ್ನು ಸಾಧಿಸಿದ ರಿಷಭ್‌ ಶೆಟ್ಟಿ: ಕಾಂತಾರ 1 ಸಿನಿಮಾವನ್ನು ಕೊಂಡಾಡಿದ ಜ್ಯೂ.ಎನ್‌ಟಿಆರ್‌, ಶಿವಣ್ಣ

ಕಾಂತಾರ ಚಾಪ್ಟರ್‌ 1ಗೆ ಪ್ರೇಕ್ಷಕರು ಫಿದಾ: ರಿಷಭ್‌ ಶೆಟ್ಟಿ ಅಪ್ಪಿಕೊಂಡು ಪತ್ನಿ ಪ್ರಗತಿ ಭಾವುಕ

ಹಾಡು ನಿಲ್ಲಿಸಿದ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಛನ್ನುಲಾಲ್ ಮಿಶ್ರಾ: ಮೋದಿ ಕಂಬನಿ

ಮುಂದಿನ ಸುದ್ದಿ
Show comments