Webdunia - Bharat's app for daily news and videos

Install App

ವರ್ತೂರ್ ಸಂತೋಷ್‌ ಹೋಲುವ ಬಿಗ್‌ಬಾಸ್‌ಗೆ ಎಂಟ್ರಿಕೊಟ್ಟ ಈ ವ್ಯಕ್ತಿ ಯಾರು

Sampriya
ಭಾನುವಾರ, 29 ಸೆಪ್ಟಂಬರ್ 2024 (11:19 IST)
Photo Courtesy X
ಬಿಗ್‌ಬಾಸ್ ಸೀಸನ್ 11 ಗ್ರ್ಯಾಂಡ್ ಓಪನಿಂಗ್‌ಗೆ ಕ್ಷಣಗಣನೆ ಶುರುವಾಗಿದ್ದು, ಇದೀಗ ಮೈ ತುಂಬಾ ಗೋಲ್ಡ್ ಹಾಕಿಕೊಂಡ ವ್ಯಕ್ತಿಯೊಬ್ಬರು ಎಂಟ್ರಿಯಾಗಿದ್ದಾರೆ. ಗೋಲ್ಡ್ ಸುರೇಶ್ ಎಂದೇ ಖ್ಯಾತಿ ಗಳಿಸಿರುವ ಇವರು ಅಂದಾಜು 2ಕೋಟಿ ಮೌಲ್ಯದ ಚಿನ್ನವನ್ನು ಧರಿಸಿ ಓಡಾಡುತ್ತಾರೆ.

ಇವರ ಹಿನ್ನೆಲೆ ಹೀಗಿದೆ:

ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಅವರು ಬಳಿಕ ಕ್ರಿಯೇಟಿವ್ ಇಂಟೀರಿಯರ್ ಎನ್ನುವ ಸಂಸ್ಥೆಯನ್ನು ಸ್ಥಾಪಿಸಿದರು. ಇದೀಗ ಇವರ ಸಂಸ್ಥೆಯಲ್ಲಿ ಸಾಕಷ್ಟು ಮಂದಿ ಕೆಲಸಗಾರರಿದ್ದಾರೆ. ಇವರಿಗೆ ಈಚೆಗೆ ಜೀ ನ್ಯೂಸ್‌ ಯುವರತ್ನ ಅವಾರ್ಡ್ ನೀಡಿ ಗೌರವಿಸಿತ್ತು.

ಇವರು ಹೆಚ್ಚಾಗಿ ಗುರುತಿಸಿಕೊಂಡಿರುವುದೇ ತಮ್ಮ ಮೈಮೇಲಿನ ಚಿನ್ನದಿಂದಾಗಿ, ಸದಾ ಮೈಮೇಲೆ ಕೆಜಿಗಟ್ಟಲೇ ಚಿನ್ನ ಹಾಕಿಕೊಂಡು ಸುತ್ತಾಡುವ ಇವರು ಇನ್‌ಸ್ಟಾಗ್ರಾಂನಲ್ಲಿ ಸಾಕಷ್ಟು ರೀಲ್ಸ್‌ಗಳಿಂದ ಫೇಮಸ್ ಆಗಿದ್ದಾರೆ.

ಕಳೆದ ಸೀಸನ್‌ನಲ್ಲಿ ಖ್ಯಾತಿ ಗಳಿಸಿದ ವರ್ತೂರ್ ಸಂತೋಷ್ ಅವರಂತೆಯೇ ಗೋಲ್ಡ್ ಸುರೇಶ್ ಅವರ ಜೀವನ ಶೈಲಿ ಹೋಲುತ್ತಿದ್ದು, ಇವರು ಕೂಡಾ ಅವರಂತೆಯೇ ಜನರಿಗೆ ಹತ್ತಿರುವಾಗುತ್ತಾರಾ ಎಂದು ಕಾದು ನೋಡಬೇಕಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments