Webdunia - Bharat's app for daily news and videos

Install App

ಬಾಲಿವುಡ್ ನಟರಿಗೆ ಡ್ರಗ್ ಪೂರೈಕೆ ಮಾಡುತ್ತಿರೋರು ಯಾರು ಗೊತ್ತಾ?

Webdunia
ಮಂಗಳವಾರ, 1 ಸೆಪ್ಟಂಬರ್ 2020 (22:10 IST)
ಬಾಲಿವುಡ್ ಹಾಗೂ ಸ್ಯಾಂಡಲ್ ವುಡ್ ನಲ್ಲಿ ಇದೀಗ ಡ್ರಗ್ ಮಾಫಿಯಾ ಬಗೆಗಿನ ಚರ್ಚೆ ಜೋರಾಗಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಶ್ರುತಿ ಮೋದಿ ಪರ ವಕೀಲರು ಮಾದಕವಸ್ತು ಪೂರೈಕೆಯನ್ನು ಇಮ್ತಿಯಾಜ್ ಖತ್ರಿ  ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಶ್ರುತಿ ಮೋದಿ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದೆ. ಹೀಗಾಗಿ ಈಗ ಶ್ರುತಿ ಮೋದಿಯವರ ವಕೀಲ ಅಶೋಕ್ ಸರೋಗಿ ಕೆಲವು ಸ್ಫೋಟಕ  ಮಾಹಿತಿ ಬಹಿರಂಗ ಪಡಿಸಿದ್ದಾರೆ.

ಇಮ್ತಿಯಾಜ್ ಖತ್ರಿ ನಟ,ನಟಿಯರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದನು. ಇವನದ್ದು ರಾಜಕೀಯದಲ್ಲಿಯೂ ಹೆಸರು ಇದೆ ಎಂದು ಆರೋಪಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಂದೇ ಬಾರಿಗೆ ಏಳು ಸಿನಿಮಾಗಳನ್ನು ಅನೌನ್ಸ್ ಮಾಡಿದ ಹೊಂಬಾಳೆ ಫಿಲ್ಸ್‌, ಇಲ್ಲಿದೆ ಡೀಟೆಲ್ಸ್‌

ಪ್ರಶಾಂತ್ ನೀಲ್, ಅಲ್ಲು ಅರ್ಜುನ್ ಜೋಡಿಯಲ್ಲಿ ಹೊಸ ಸಿನಿಮಾ

ಜೀವಬೆದರಿಕೆಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್ ಖಾನ್

ಮಡೆನೂರು ಮನುಗೆ ಮನೆಗೆ ಬಂದರೆ ಗೇಟ್ ಕೂಡಾ ತೆಗೆಯದ ಶಿವಣ್ಣ

ಹಲವು ವರ್ಷಗಳಿಂದ ನಟ ರವಿಚಂದ್ರನ್ ಮುಚ್ಚಿಕೊಂಡಿದ್ದ ರಹಸ್ಯ ಎಲ್ಲರೆದುರೇ ಬಯಲು: Video

ಮುಂದಿನ ಸುದ್ದಿ
Show comments