Webdunia - Bharat's app for daily news and videos

Install App

ವಿಜಯ್ ಮುಂದಿನ ಚಿತ್ರದ ನಿರ್ದೇಶಕರು ಯಾರು ಗೊತ್ತಾ?

Webdunia
ಬುಧವಾರ, 11 ನವೆಂಬರ್ 2020 (16:52 IST)
ಚೆನ್ನೈ : ತಮಿಳಿನ ಖ್ಯಾತ ನಟ ವಿಜಯ್ ಅವರ  ಅಭಿನಯದ ‘ಮಾಸ್ಟರ್’ ಚಿತ್ರ ಬಿಡುಗಡೆಯ ಹಂತದಲ್ಲಿದ್ದು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಈ ನಡುವೆ ವಿಜಯ್ ಅವರ 65ನೇ ಚಿತ್ರವನ್ನು ಯಾರು ನಿರ್ದೇಶಿಸಲಿದ್ದಾರೆ ಎಂಬ ಕುತೂಹಲ  ಅಭಿಮಾನಿಗಳಲ್ಲಿ ಮೂಡಿದೆ. ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಿಸಲಿದ್ದು, ನಿರ್ದೇಶಕ ಮುರುಗದಾಸ್ ನಿರ್ದೇಶಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಮುರಗದಾಸ್ ಮತ್ತು ನಿರ್ಮಾಪಕರ ನಡುವಿನ ಸಮಸ್ಯೆಯಿಂದ ಅವರು ಚಿತ್ರದಿಂದ ಹೊರಹೋಗಿದ್ದಾರೆ.

ಬಳಿಕ ನಟಿ ನಯನತಾರ ತನ್ನ ಗೆಳೆಯ ವಿಘ್ನೇಶ್ ಶಿವನ್ ಅವರ ಕಥೆ ಕೇಳುವಂತೆ ವಿಜಯ್ ತಿಳಿಸಿದ್ದಾರೆ. ಆದರೆ ವಿಜಯ್ ಅದನ್ನು ನಿರಾಕರಿಸಿದ್ದು, ಇದರಿಂದ ನಟಿ ನಯನತಾರಾ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಆದರೆ ಇದೀಗ ವಿಜಯ್ ಅವರ ಮುಂದಿನ ಚಿತ್ರವನ್ನು ಕೋಲಮೌ ಕೋಕಿಲಾ ಮತ್ತು ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸಲಿದ್ದಾರೆ ಎಂಬುದು ಬಹತೇಕ ಖಚಿತವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments