ಸಮಂತಾ ಅಭಿನಯದ ‘ಶಕುಂತಲಂ’ನಲ್ಲಿ ದುರ್ವಾಸ ಮಹರ್ಷಿ ಪಾತ್ರ ಮಾಡುವ ನಟ ಯಾರು ಗೊತ್ತಾ?

Webdunia
ಗುರುವಾರ, 18 ಮಾರ್ಚ್ 2021 (12:13 IST)
ಹೈದರಾಬಾದ್ : ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ಅವರು ಗುನಶೇಖರ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ‘ಶಕುಂತಲಂ’ ಚಿತ್ರದಲ್ಲಿ ನಟಿಸುತ್ತಿದ್ದು, ಇದರ ಚಿತ್ರೀಕರಣ ಪ್ರಾರಂಭವಾಗಿದೆ.  ಈ ಚಿತ್ರದಲ್ಲಿ ಖ್ಯಾತ ನಟರೊಬ್ಬರು ದುರ್ವಾಸ ಮಹರ್ಷಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಗುಣಶೇಖರ್ ನಿರ್ದೇಶನದ ‘ಶಕುಂತಲ’ ಸಂಸ್ಕೃತ ನಾಟಕ ಅಭಿಜ್ಞಾನ ಶಕುಂತಲಂ ಅನ್ನು ಆಧರಿಸಿದೆ. ಶಕುಂತಲಂ ರಾಜ ದುಶ್ಯಂತ ಮತ್ತು ಅಪ್ಸರೆ ಮೇನಕಾ –ವಿಶ್ವಾಮಿತ್ರ ಮಹರ್ಷಿಯ ಮಗಳಾದ ಶಕುಂತಲಾ ಅವರ ಪ್ರೇಮಕಥೆಯತ್ತ ಗಮನ ಹರಿಸಲಿದೆ ಎನ್ನಲಾಗಿದೆ.

ಈ ಶಕುಂತಲಂನಲ್ಲಿ ಖ್ಯಾತ ನಟ ಮೋಹನ್ ಬಾಬು  ಅವರು ದುರ್ವಾಸ ಮಹರ್ಷಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದರೆ ಇನ್ನುಳಿದ ಪಾತ್ರವರ್ಗಗಳ ಬಗ್ಗೆ ಅಧಿಕೃತ ಘೋಷಣೆ ಆಗಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments