Webdunia - Bharat's app for daily news and videos

Install App

ಟಾಕ್ಸಿಕ್ ಟೈಟಲ್ ಟೀಸರ್ ನಲ್ಲಿ ಹಾಡಿದ್ದು ಈ ಖ್ಯಾತ ನಟಿ!

Webdunia
ಭಾನುವಾರ, 10 ಡಿಸೆಂಬರ್ 2023 (11:21 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಟಾಕ್ಸಿಕ್ ಎಂದು ಮೊನ್ನೆಯಷ್ಟೇ ಘೋಷಣೆಯಾಗಿದೆ. ಟೀಸರ್ ಮೂಲಕ ಟೈಟಲ್ ಘೋಷಣೆ ಮಾಡಲಾಗಿತ್ತು.

ಟೈಟಲ್ ನಷ್ಟೇ ಗಮನ ಸೆಳೆದಿದ್ದು, ಟೀಸರ್ ನಲ್ಲಿ ಹಿನ್ನಲೆಯಲ್ಲಿ ಮೂಡಿಬಂದ ಸಂಗೀತ. ರಾಕ್ ಶೈಲಿಯ ಹಾಡಿನ ಬಗ್ಗೆ ಎಲ್ಲರಿಗೂ ಕುತೂಹಲವಾಗಿದ್ದು, ಈ ಹಾಡನ್ನು ನೋಡಿದರೆ ಈ ಸಿನಿಮಾ ಪ್ಯಾನ್ ಇಂಟರ್ ನ್ಯಾಷನಲ್ ಲೆವೆಲ್ ನಲ್ಲಿರಲಿದೆ ಎನ್ನುವುದು ಪಕ್ಕಾ ಆಗಿದೆ.

ಅಷ್ಟಕ್ಕೂ ಈ ಟೀಸರ್ ಹಾಡಿನ ತುಣುಕಿನ ಬಗ್ಗೆ ಇಂಟ್ರೆಸ್ಟಿಂಗ್ ವಿಚಾರವಿದೆ. ಈ ಹಾಡನ್ನು ಹಾಡಿದ್ದು ಖ್ಯಾತ ನಟಿ ಶ್ರುತಿ ಹಾಸನ್. ಸಂಗೀತ ಸಂಯೋಜಿಸಿದ್ದು ಯುಕೆ ಮೂಲದ ಜೆರೆಮಿ ಸ್ಟಾಕ್ ಎಂಬವರು. ಈ ಸಿನಿಮಾಗೆ ಚರಣ್ ರಾಜ್ ಕೂಡಾ ಸಂಗೀತ ಸಂಯೋಜಿಸಲಿದ್ದಾರೆ.

ಇದುವರೆಗೆ ಕನ್ನಡ ಸಿನಿಮಾದಲ್ಲಿ ಇಂತಹದ್ದೊಂದು ಪ್ರಯೋಗ ನಡೆದಿರಲಿಲ್ಲ. ಇದೀಗ ಪರಭಾಷೆ ಬಿಟ್ಟು ಪರದೇಶದ ಸಂಗೀತ ಸಂಯೋಜಕರಿಂದ ಹಾಡು ಮಾಡಿಸುವಷ್ಟು ಕನ್ನಡ ಚಿತ್ರರಂಗ ಬೆಳೆದು ನಿಂತಿದೆ ಎನ್ನುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತ್ ಶೆಟ್ಟಿ ಎಲ್ಲಿ ಹೋಗಿದ್ದಾರೆ, ರಾಜ್ ಬಿ ಶೆಟ್ಟಿ ಕೊಟ್ರು ಅಪ್ ಡೇಟ್

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments