'ಕಿಚ್ಚ ಸುದೀಪ್ ನನ್ನವನು' ಎಂದ ಆ ಮಹಿಳೆ ಯಾರು ಗೊತ್ತಾ?

Webdunia
ಗುರುವಾರ, 23 ಆಗಸ್ಟ್ 2018 (07:44 IST)
ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲದೇ ಟಾಲಿವುಡ್​, ಮಾಲಿವುಡ್​​,ಕಾಲಿವುಡ್​, ಬಾಲಿವುಡ್​ , ಹಾಲಿವುಡ್ ಸಿನಿಮಾಗಳಲ್ಲಿ  ನಟಿಸಿ ಸೈ ಎನಿಸಿಕೊಂಡಿರುವ ನಟ ಸುದೀಪ್ ಅವರಿಗೆ ಈ ದೇಶದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲಿ ಅಪಾರ ಅಭಿಮಾನಿಗಳ ಬಳಗವೇ ಇದೆ.


ಹೌದು. ಪೋಲೆಂಡ್​ ದೇಶದ ಅಗತಾ ಎನ್ನುವ ಮಹಿಳೆಗೆ ಕಿಚ್ಚನೆಂದರೆ ಪಂಚ ಪ್ರಾಣವಂತೆ. ಆಕೆ ಕಿಚ್ಚನ ಅಪ್ಪಟ್ಟ ಅಭಿಮಾನಿಯಂತೆ. ‘ಸುದೀಪ್​ ಅವರ ಎಲ್ಲಾ ಚಿತ್ರಗಳನ್ನು ನೋಡಿದ್ದೇನೆ. ಚಿತ್ರ ನೋಡಿ ಫಿದಾ ಆಗಿ ಕಿಚ್ಚನಿಗೆ ಫ್ಯಾನ್​ ಆಗಿಬಿಟ್ಟಿದ್ದೇನೆ. ನನ್ನ ಮೊಬೈಲ್​ ಹಾಗೂ ಲಾಪ್ ​​ಟಾಪ್​​ ನ ವಾಲ್​ ಪೇಪರ್​ ಗೆ ಸುದೀಪ್ ಅವರ ಫೋಟೋವನ್ನೇ ಹಾಕಿಕೊಂಡಿದ್ದೇನೆ. ನಿತ್ಯ ಸುದೀಪ್ ಮುಖದರ್ಶನದೊಂದಿಗೆ ನನ್ನ ದಿನಚರಿ ಪ್ರಾರಂಭವಾಗುತ್ತದೆ’ ಎಂದು ತಿಳಿಸಿದ ಅಗತಾ ಸುದೀಪ್ ರ ಪ್ರತಿಯೊಂದು ಚಿತ್ರ,ವಿಡಿಯೋ ಹಾಗೂ ಸುದ್ದಿಗಳನ್ನು ತಮ್ಮ ಟ್ವಿಟ್ಟರ್​​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.


ಅಷ್ಟೇ ಅಲ್ಲದೇ ‘ನಾನು ಇವರ ಧ್ವನಿ,ಸ್ಟೈಲ್​​ ಇಷ್ಟ ಪಡುತ್ತೇನೆ, ಆತನ ನಗು​ ನನ್ನ ಹೃದಯವನ್ನು ಚೂರು ಚೂರು ಮಾಡಿದೆ. ಆತ ನನಗೆ ಮಾತ್ರ' ಎಂದು ಕಿಚ್ಚನ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಸುದೀಪ್ ಕೂಡ ತನ್ನ ಅಭಿಮಾನಿಯ ಪ್ರೀತಿಗೆ ಧನ್ಯವಾದ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments