Webdunia - Bharat's app for daily news and videos

Install App

ರಮ್ಯಾ ಸಿನಿಮಾದಲ್ಲಿ ಯಾರೆಲ್ಲಾ ಇರಲಿದ್ದಾರೆ?

Webdunia
ಗುರುವಾರ, 6 ಅಕ್ಟೋಬರ್ 2022 (08:00 IST)
ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ತಮ್ಮದೇ ನಿರ್ಮಾಣದ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

ನಿನ್ನೆ ವಿಜಯದಶಮಿ ದಿನ ರಮ್ಯಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎನ್ನುವ ಸಿನಿಮಾ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದರು. ರಮ್ಯಾ ಸಿನಿಮಾಗೆ ರಾಜ್ ಬಿ ಶೆಟ್ಟಿ ನಿರ್ದೇಶಕರಾಗಲಿದ್ದಾರೆ.

ಇವರಲ್ಲದೆ, ಮಿಧುನ್ ಮುಕುಂದನ್ ಸಂಗೀತ ಸಂಯೋಜಿಸಲಿದ್ದಾರೆ. ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ರಮ್ಯಾ ಕೂಡಾ ಬಣ್ಣ ಹಚ್ಚಲಿದ್ದಾರೆ. ಹೀಗಾಗಿ ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments