Daily Horoscope

ಪುನೀತ್ ‘ಜೇಮ್ಸ್’ ಸಿನಿಮಾಗೆ ಡಬ್ಬಿಂಗ್ ಮಾಡುವವರು ಶಿವಣ್ಣ?

Webdunia
ಮಂಗಳವಾರ, 2 ನವೆಂಬರ್ 2021 (10:15 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯದಾಗಿ ಮುಗಿಸಿದ್ದ ‘ಜೇಮ್ಸ್’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಾಕಿ ಉಳಿದಿವೆ.

ಜೊತೆಗೆ ಹಾಡಿನ ಚಿತ್ರೀಕರಣವೂ ಬಾಕಿಯಿತ್ತು ಎನ್ನಲಾಗಿದೆ. ಹಾಗಿದ್ದರೂ ಸಿನಿಮಾ ತಂಡ ಸಿನಿಮಾ ಪೂರ್ತಿ ಮಾಡಿ ಥಿಯೇಟರ್ ನಲ್ಲಿ ಬಿಡುಗಡೆ ಮಾಡಲು ತಯಾರಿ ನಡೆಸಿದೆ.

ಆದರೆ ಡಬ್ಬಿಂಗ್ ಕೆಲಸಗಳು ಮುಗಿದಿರಲಿಲ್ಲ. ಹೀಗಾಗಿ ಈಗ ಪುನೀತ್ ಗೆ ಧ್ವನಿ ನೀಡುವವರು ಯಾರು ಎಂಬ ಪ್ರಶ್ನೆ ಎದ್ದಿದೆ. ಮೂಲಗಳ ಪ್ರಕಾರ ಪುನೀತ್ ಗೆ ಶಿವಣ‍್ಣ ಧ್ವನಿ ನೀಡುವ ಸಾಧ‍್ಯತೆಯಿದೆ. ಮುಂದಿನ ವರ್ಷ ಅಪ್ಪು ಜನ್ಮ ದಿನಕ್ಕೆ ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments