Publish Date: Sat, 08 Aug 2020 (21:42 IST)
Updated Date: Sat, 08 Aug 2020 (21:44 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಕೇಸ್ ತನಿಖೆ ಚುರುಕುಗೊಂಡಿದೆ.
ಈ ನಡುವೆ ನಟ ಸುಶಾಂತ ಸಿಂಗ್ ರಜಪೂತ್ ಖಾತೆಯ ಹಣವನ್ನು ಪ್ರೇಯಸಿ ಹಾಗೂ ನಟಿ ರಿಯಾ ಚಕ್ರವರ್ತಿ ಬಳಸಿಕೊಂಡಿದ್ದಾರೆ.
ಅಂದ್ಹಾಗೆ ರಿಯಾ, ಸುಶಾಂತ್ ಅಕೌಂಟ್ ನಿಂದ ನೇರವಾಗಿ ತನ್ನ ಸಹೋದರ ಶೌವಿಕ್ ಚಕ್ರವರ್ತಿಗೆ ಸೇರಿದ ಬ್ಯಾಂಕ್ ಅಕೌಂಟ್ ಗೆ ಹಣ ವರ್ಗಾವಣೆ ಮಾಡಿಕೊಂಡಿದ್ದಾಳೆ ಎಂಬುದಾಗಿ ಹೇಳಲಾಗುತ್ತಿದೆ.
15 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ರಿಯಾ ವರ್ಗಾವಣೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.