Daily Horoscope
✕

ಧನುಷ್-ಐಶ್ವರ್ಯಾ ನಡುವೆ ಹೈದರಾಬಾದ್ ನಲ್ಲಿ ನಡೆದಿತ್ತು ಜಗಳ?

Webdunia
ಗುರುವಾರ, 20 ಜನವರಿ 2022 (16:53 IST)
ಹೈದರಾಬಾದ್‍: 18 ವರ್ಷಗಳ ಸುದೀರ್ಘ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುವ ನಿರ್ಧಾರ ಪ್ರಕಟಿಸಿರುವ ಧನುಷ್ ಮತ್ತು ಐಶ್ವರ್ಯಾ ನಡುವೆ ನಡೆದಿದ್ದೇನು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

ಇಬ್ಬರ ಅನ್ಯೋನ್ಯ ದಾಂಪತ್ಯ ಕೊನೆಯಾಗಲು ಕಾರಣವೇನಾಯ್ತು ಎಂಬುದು ಎಲ್ಲರಿಗೆ ಪ್ರಶ್ನೆಯಾಗಿ ಉಳಿದಿದೆ. ಸದ್ಯಕ್ಕೆ ಇಬ್ಬರೂ ಹೈದರಾಬಾದ್ ನಲ್ಲಿದ್ದಾರೆ. ಇದು ಮಾಮೂಲು ಗಂಡ-ಹೆಂಡತಿ ಜಗಳವಷ್ಟೇ ಎಂದು ಧನುಷ್ ತಂದೆ ಹೇಳಿಕೆ ನೀಡಿದ್ದರು.

ಇದೀಗ ಹರಿದಾಡುತ್ತಿರುವ ಸುದ್ದಿ ಪ್ರಕಾರ, ಹೈದರಾಬಾದ್ ನಲ್ಲಿ ಇಬ್ಬರೂ ಯಾವುದೋ ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಜಗಳ ಮಾಡಿಕೊಂಡಿದ್ದಾರೆ. ಇದರ ಪರಿಣಾಮವೇ ಇಬ್ಬರೂ ಬೇರೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಮುಂದಿನ ಸುದ್ದಿ
Show comments