ನಟ ಸುಶಾಂತ್ ಸಿಂಗ್ ಸಡಕ್ 2 ಸಿನಿಮಾ ಆಫರ್ ತಿರಸ್ಕಾರ ಮಾಡಿದ್ದೇಕೆ?

Webdunia
ಮಂಗಳವಾರ, 29 ಸೆಪ್ಟಂಬರ್ 2020 (21:12 IST)
ಸಡಕ್ 2 ಈ ವರ್ಷ ಅಭಿಮಾನಿಗಳಿಂದ ಅತ್ಯಂತ ಹೆಚ್ಚು ಡಿಸ್ ಲೈಕ್ ಪಡೆದ ಚಿತ್ರವಾಗಿ ದಾಖಲೆ ಮಾಡಿದೆ.

ಆದರೆ, ಸಡಕ್ 2 ಸಿನಿಮಾದಲ್ಲಿ ಹೀರೋ ಆಗಿ ನಟಿಸಬೇಕಿದ್ದ ಅವಕಾಶವನ್ನು ನಟ ಸುಶಾಂತ ಸಿಂಗ್ ರಜಪೂತ್ ತಿರಸ್ಕಾರ ಮಾಡಿದ್ದರು ಎನ್ನುವ ವಿಷಯ ಬಹಿರಂಗವಾಗಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಅವರು ಮಹೇಶ್ ಭಟ್ ಅವರ ಸಡಕ್ 2 ಅನ್ನು ತಿರಸ್ಕರಿಸಿದ್ದಾರೆ ಎಂದು ದಿವಂಗತ ನಟನ ಆಪ್ತ ಸ್ನೇಹಿತ ಗಣೇಶ್ ಹಿವಾರ್ಕರ್ ಹೇಳಿದ್ದಾರೆ.

ಸಡಕ್ 2 ರಲ್ಲಿ ಆದಿತ್ಯ ರಾಯ್ ಕಪೂರ್, ಆಲಿಯಾ ಭಟ್ ಮತ್ತು ಸಂಜಯ್ ದತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಯಲ್ ಲೈಫ್ ನಲ್ಲಿ ಜೋಡಿಯಾಗಲಿದೆ ಕೋಸ್ಟಲ್ ವುಡ್ ನ ಖ್ಯಾತ ರೀಲ್ ಜೋಡಿ

ಆಕರ್ಷಕ ‌ಕಸ್ಟ್ಯೂಮ್ ನಲ್ಲಿ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡ‌ ದರ್ಶನ್

ದಯವಿಟ್ಟು ಶೇರ್ ಮಾಡಿ, very important: ಕುತೂಹಲ ಮೂಡಿಸಿದ ನಟ ಪ್ರಥಮ್ ಪೋಸ್ಟ್‌

ಹೃದಯಘಾತಕ್ಕೊಳಗಾದ ಮೃತ ವರೀಂದರ್ ಘುಮಾನ್ ಬಗ್ಗೆ ತಿಳಿಯದ ಕೆಲ ಅಚ್ಚರಿ ವಿಚಾರಗಳು ಇಲ್ಲಿದೆ

ಕಾಂತಾರ ಸೂಪರ್ ಹಿಟ್ ಬೆನ್ನಲ್ಲೇ ಸಿದ್ದಿವಿನಾಯಕನ ದರ್ಶನ ಪಡೆದ ರಿಷಬ್ ಶೆಟ್ಟಿ

ಮುಂದಿನ ಸುದ್ದಿ
Show comments