Daily Horoscope

ನಟ ದರ್ಶನ್ ಗೆ ಬಿಬಿಎಂಪಿ ದಂಡ ವಿಧಿಸಿದ್ಯಾಕೆ ಗೊತ್ತಾ?

Webdunia
ಸೋಮವಾರ, 3 ಡಿಸೆಂಬರ್ 2018 (07:22 IST)
ಬೆಂಗಳೂರು : ಆಸ್ತಿ ತೆರಿಗೆ ಪಾವತಿಸಿದ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಂಡ ವಿಧಿಸಿದೆ.


ಹೌದು. ದರ್ಶನ್ ಅವರು ಆರ್ ಆರ್ ನಗರದಲ್ಲಿರುವ ತಮ್ಮ ನಿವಾಸದ 2017-18 ನೇ ಸಾಲಿನ ಆಸ್ತಿ ತೆರಿಗೆಯನ್ನು ಕಟ್ಟಿರಲಿಲ್ಲ. ಈ ಹಿನ್ನಲೆಯಲ್ಲಿ ಇದೀಗ ಬಿಬಿಎಂಪಿ 100 ರೂ.ದಂಡ ಹಾಗೂ 2,164 ರೂ. ಬಡ್ಡಿ ವಿಧಿಸಿದೆ.


ದರ್ಶನ್ ಅವರು 2017-18, 2018-19 ಸಾಲಿನಲ್ಲಿ ಒಟ್ಟು 12,024 ರೂ. ತೆರಿಗೆಕಟ್ಟಬೇಕಿತ್ತು. ಆದರೆ ಈಗ ದಂಡ ಹಾಗೂ ಬಡ್ಡಿ ಸೇರಿ ಒಟ್ಟು ಅವರು 14,889 ರೂ. ತೆರಿಗೆ ಪಾವತಿಸಬೇಕಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments