ನಿರ್ದೇಶಕ ದಯಾಳ್ ಲಹರಿ ಸಂಸ್ಥೆ ವಿರುದ್ಧ ದೂರು ನೀಡಿದ್ಯಾಕೆ?

Webdunia
ಭಾನುವಾರ, 24 ಜೂನ್ 2018 (15:17 IST)
ಬೆಂಗಳೂರು : ಆ ಕರಾಳ ರಾತ್ರಿ ಸಿನಿಮಾದ ಹಾಡೊಂದರ ಕುರಿತಾಗಿ ನಿರ್ದೇಶಕ ದಯಾಳ್ ಹಾಗೂ ಲಹರಿ ಸಂಸ್ಥೆ ಮಧ್ಯೆ ವಿವಾದ ಶುರುವಾಗಿದೆ.


ದಯಾಳ್ ನಿರ್ದೇಶನ ಮಾಡಿ ನಿರ್ಮಾಣ ಮಾಡುತ್ತಿರುವ ‘ಆ ಕರಾಳ ರಾ’ತ್ರಿ ಸಿನಿಮಾದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ಜೆಕೆ ಹಾಗೂ ಅನುಪಮ ಗೌಡ ನಟಿಸಿದ್ದರು. ಆದರೆ  ಈ ಸಿನಿಮಾದಲ್ಲಿ ಮಂಕು ತಿಮ್ಮನ ಕಗ್ಗ ಹಾಡನ್ನು ಬಳಸಿಕೊಳ್ಳಲಾಗಿತ್ತು. ಆದರೆ  ಮಂಕು ತಿಮ್ಮನ ಕಗ್ಗದ ಹಕ್ಕು ಸಂಪೂರ್ಣವಾಗಿ ಲಹರಿ ಸಂಸ್ಥೆಯದ್ದು ಸಿನಿಮಾಗೆ ಅನುಮತಿ ಇಲ್ಲದೆ ಬಳಸಿಕೊಂಡಿರುವುದು ತಪ್ಪು ಎಂದು ಲಹರಿ ಸಂಸ್ಥೆಯ ಆನಂದ್ ದೂರುತಿದ್ದಾರೆ ಎಂದು ನಿರ್ದೇಶಕ ದಯಾಳ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಮುಂದಿನ ಸುದ್ದಿ
Show comments