Webdunia - Bharat's app for daily news and videos

Install App

ನಟ ದುನಿಯಾ ವಿಜಯ್ ಇಬ್ಬರು ಪತ್ನಿಯರ ನಡುವೆ ಈಗ ಕಿತ್ತಾಟ ಶುರುವಾಗಿದ್ದು ಯಾಕೆ ಗೊತ್ತಾ?

Webdunia
ಸೋಮವಾರ, 24 ಸೆಪ್ಟಂಬರ್ 2018 (07:40 IST)
ಬೆಂಗಳೂರು : ನಟ ದುನಿಯಾ ವಿಜಯ್ ಹಲ್ಲೆ ಮಾಡಿರುವ ಆರೋಪದಲ್ಲಿ ಅರೆಸ್ಟ್ ಆದ ಬೆನ್ನಲ್ಲೇ ಇದೀಗ ವಿಜಯ್ ಮೊದಲ ಪತ್ನಿ ಹಾಗೂ ಎರಡನೇ ಪತ್ನಿಯ ನಡುವೆ ಕಿತ್ತಾಟ ಶುರುವಾಗಿದೆ.


ಜಿಮ್​ ಟ್ರೈನರ್​ ಮಾರುತಿ ಗೌಡರನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿರುವ ಆರೋಪದಲ್ಲಿ ನಟ ದುನಿಯಾ ವಿಜಯ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಇದೀಗ   ವಿಜಯ್ ಮೊದಲ ಪತ್ನಿ ನಾಗರತ್ನ ಅವರು ಎರಡನೇ ಪತ್ನಿ ಕೀರ್ತಿ ಗೌಡ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.


ವಿಜಯ್ ಮತ್ತು ನಾಗರತ್ನ ಅವರ ಮಗ ಸಾಮ್ರಾಟ್​ ಗೆ ಅನಾರೋಗ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ನಾಗರತ್ನ ಅವರು ತಮ್ಮ ಮಗನನ್ನು ನೋಡಲು ಕೀರ್ತಿ ಗೌಡರ ಮನೆಗೆ ಬಂದಿದ್ದಾರೆ. ಈ ವೇಳೆ ಇಬ್ಬರು ಹೆಂಡತಿಯರ ಮಧ್ಯೆ ಜಗಳವಾಗಿದ್ದು, ಕೀರ್ತಿಗೌಡ ಬೌನ್ಸರ್ ಬಿಟ್ಟು ಹಲ್ಲೆ ಮಾಡಿಸಿದ್ದಾರೆಂದು ನಾಗರತ್ನ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments