Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ನಡೆಯುವ ನಟಿ ಸನ್ನಿ ಲಿಯೋನ್ ನೃತ್ಯ ಕಾರ್ಯಕ್ರಮಕ್ಕೆ ಯಾಕಿಷ್ಟು ಬಿಗಿ ಭದ್ರತೆ?

Webdunia
ಸೋಮವಾರ, 1 ಅಕ್ಟೋಬರ್ 2018 (08:25 IST)
ಬೆಂಗಳೂರು : ಬೆಂಗಳೂರಲ್ಲಿ ಮಾದಕ ನಟಿ ಸನ್ನಿ ಲಿಯೋನ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ನೃತ್ಯ  ಮಾಡುವುದನ್ನು ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲು ಬೆಂಗಳೂರು ಪೊಲೀಸ್ ಆಯುಕ್ತರು ನಿರ್ಧರಿಸಿದ್ದಾರೆ.


ಅ.3 ನಾಗವಾರದ ಸಮೀಪವಿರುವ ರೆಸಾರ್ಟ್ ನಲ್ಲಿ ಏರ್ಪಡಿಸಿದ ಖಾಸಗಿ ಕಾರ್ಯಕ್ರಮದಲ್ಲಿವೊಂದರಲ್ಲಿ ನಟಿ ಸನ್ನಿ ಲಿಯೋನ್ ಅವರು ನೃತ್ಯ ಮಾಡಲಿದ್ದಾರೆ. ಆದರೆ ಇದಕ್ಕೆ ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ, ಅಡ್ಡಿಪಡಿಸುವ ಎಚ್ಚರಿಕೆ ನೀಡಿದೆ.


ಆದ್ದರಿಂದ ಬೆಂಗಳೂರು ಪೊಲೀಸ್ ಆಯುಕ್ತ ಸುನೀಲ್ ಕುಮಾರ್, ಆಯೋಜಕರೊಂದಿಗೆ ಸಭೆ ನಡೆಸಿದ್ದು, ಕಾರ್ಯಕ್ರಮದಲ್ಲಿ ಎಷ್ಟು ಜನ ಭಾಗವಹಿಸಲಿದ್ದಾರೆ ಎನ್ನುವ‌ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಇಡೀ ಕಾರ್ಯಕ್ರಮಕ್ಕೆ ಭಾರಿ ಪೊಲೀಸ್ ಭದ್ರತೆ ಒದಗಿಸುವ ಬಗ್ಗೆ ಚರ್ಚಿಸಲಾಗಿದೆ. ಇದರೊಂದಿಗೆ ಕಾರ್ಯಕ್ರಮದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ