Daily Horoscope
✕

ಹುಚ್ಚ ವೆಂಕಟ್ ಶಾಸಕ ಮುನಿರತ್ನ ಅವರ ವಿರುದ್ಧ ಕಿಡಿಕಾರಲು ಕಾರಣವಾದರೂ ಏನು ?

Webdunia
ಗುರುವಾರ, 22 ಮಾರ್ಚ್ 2018 (06:40 IST)
ಬೆಂಗಳೂರು : ಇತ್ತಿಚೆಗೆ ಒಂದಲ್ಲ ಒಂದು  ಕಾರಣಕ್ಕೆ ಸುದ್ದಿಯಾಗುತ್ತಿರುವ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರು ಇದೀಗ ಶಾಸಕರೊಬ್ಬರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹುಚ್ಚ ವೆಂಕಟ್ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದ ಶಾಸಕರಾದ ಮುನಿರತ್ನ ಅವರು ಕ್ಷೇತ್ರದ ಮಹಿಳೆಯರಿಗೆ ಕುಕ್ಕರ್ ಹಂಚಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮತದಾರರ ಓಲೈಕೆಗಾಗಿ ಈ ರೀತಿ ಮಾಡಿದ್ದಾರೆ  ಎಂದು ಆಕ್ರೋಶ  ವ್ಯಕ್ತಪಡಿಸಿದ್ದಾರೆ.  ಅಲ್ಲದೇ  ಕುಕ್ಕರ್ ನ ಮೇಲೆ ತಾಯಿ ರಾಜರಾಜೇಶ್ವರಿ ಆಶೀರ್ವಾದದಿಂದ ನಿಮ್ಮ ಮಗನಾಗಿ, ತಮ್ಮ, ಅಣ್ಣ, ಬಂಧುವಾಗಿ ಸೇವೆ ಮಾಡಲು ಭಾಗ್ಯ ದೊರೆತಿದೆ ಎಂದು ಬರೆದಿರುವುದರ ಕುರಿತು ಕಿಡಿಕಾರಿದ ಅವರು,’ಅಕ್ಕತಂಗಿ ಎನ್ನುವ ನೀವು ಇತ್ತೀಚೆಗೆ ಬಿಸಿಯೂಟ ಕಾರ್ಯಕರ್ತೆಯರು ಸತ್ಯಾಗ್ರಹ ಮಾಡಿದಾಗ ಏನು ಮಾಡಿದಿರಿ ? ಓಟು ಕೇಳುವಾಗ ಎಲ್ಲರೂ ನೆನಪಾಗುತ್ತಾರಾ? ಜನರು ನಿಮಗೆ ತಕ್ಕ ಪಾಠ ಕಲಿಸುತ್ತಾರೆ’ ಎಂದು ಹೇಳಿದ್ದಾರೆ.   


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments