ಬೆಂಗಳೂರು : ಈಗಾಗಲೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಮೇಘನಾ ರಾಜ್ ಅವರು ಇದೀಗ ಡಬಲ್ ಖುಷಿಯ ಸಂಭ್ರಮದಲ್ಲಿದ್ದಾರೆ.
ಮೇ 2ರಂದು ಚಿರಂಜೀವಿ ಸರ್ಜಾ ಅವರ ಜೊತೆ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಟ್ಟ ಖುಷಿ ಒಂದು ಕಡೆಯಾದರೆ, ಇನ್ನೊಂದು ಕಡೆ ಮೇ 3 ರಂದು ತಮ್ಮ 28ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಅಲ್ಲದೇ ಪ್ರತಿ ವರ್ಷ ಅಭಿಮಾನಿಗಳ ಜೊತೆ ಬರ್ತಡೇಯನ್ನ ಆಚರಣೆ ಮಾಡಿಕೊಳ್ಳುತ್ತಿದ್ದ ಮೇಘನಾ ರಾಜ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ತಮ್ಮ ಪತಿಯ ಮನೆಯಲ್ಲಿ ಆಚರಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ