Webdunia - Bharat's app for daily news and videos

Install App

'ಚಿಲ್ಲಂ' ಸಿನಿಮಾದಲ್ಲಿ ನಟಿಸಲು ರಾಘವೇಂದ್ರ ರಾಜ್​​​ ಕುಮಾರ್ ಹಿಂದೇಟು ಹಾಕಿದ್ಯಾಕೆ ಗೊತ್ತಾ?

Webdunia
ಸೋಮವಾರ, 23 ಜುಲೈ 2018 (14:35 IST)
ಬೆಂಗಳೂರು : ರವಿಚಂದ್ರನ್​​ ಪುತ್ರ ಮನೋರಂಜನ್​​​ ನಟಿಸುತ್ತಿರುವ ಮೂರನೇ ಚಿತ್ರ 'ಚಿಲ್ಲಂ' ಸಿನಿಮಾದಲ್ಲಿ ನಟಿಸುವುದರ  ಮೂಲಕ ನಟ ರಾಘವೇಂದ್ರ ರಾಜ್​​​ ಕುಮಾರ್​​​ ಮತ್ತೆ ಸಿನಿಮಾರಂಗಕ್ಕೆ ಮರಳಲಿದ್ದಾರೆ ಎಂದು ಅಭಿಮಾನಿಗಳು ಸಂತೋಷಗೊಂಡಿದ್ದರೆ ಅವರು ಮಾತ್ರ ಈ ಸಿನಿಮಾದಿಂದ ಹಿಂದೆ ಸರಿದಿದ್ದಾರಂತೆ.


ಹೌದು. 'ಚಿಲ್ಲಂ' ಸಿನಿಮಾದಲ್ಲಿ ರಾಘವೇಂದ್ರ ರಾಜ್​​​ ಕುಮಾರ್​​​ ನಟಿಸುತ್ತಿದ್ದು, ಅದರಲ್ಲೂ ನೆಗೆಟಿವ್​​​​ ರೋಲ್ ​​​ನಲ್ಲಿ ರಾಘವೇಂದ್ರ ರಾಜ್​​​ ಕುಮಾರ್​​​  ಮಿಂಚ್ತಾರೆ ಅಂತ ಸಖತ್ ಸುದ್ದಿಯಾಗಿತ್ತು. ಆದರೆ ಅವರು ಮಾತ್ರ ನಾನು ನೆಗೆಟಿವ್​​ ರೋಲ್​​​ನಲ್ಲಿ ನಟಿಸುವುದಿಲ್ಲ ಎಂದು ಹೇಳಿದ್ದಾರಂತೆ.


ರಾಘವೇಂದ್ರ ರಾಜ್​​​ ಕುಮಾರ್ ನೆಗೆಟಿವ್​ ಪಾತ್ರದಲ್ಲಿ ನಟಿಸೋದನ್ನ ಅವರ ಅಭಿಮಾನಿಗಳು ವಿರೋಧಿಸಿದ್ದರಿಂದ, ಅವರು ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಆದಕಾರಣ ಆ ಜಾಗಕ್ಕೆ ಕಾಲಿವುಡ್​​​ ಇಂಡಸ್ಟ್ರಿಯ ಖ್ಯಾತ ಕಲಾವಿದ ಜಗಪತಿ ಬಾಬು ಅವರನ್ನು ಕರೆತರಲಾಗಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಮುಂದಿನ ಸುದ್ದಿ
Show comments