Webdunia - Bharat's app for daily news and videos

Install App

ಪ್ರಭಾಸ್ ಗೆ ಇದ್ದಕ್ಕಿದ್ದಂತೆ ಸೆಕ್ಯೂರಿಟಿ ಹೆಚ್ಚಿಸಿದ `ಸಾಹೋ’ ಟೀಂ

Webdunia
ಮಂಗಳವಾರ, 17 ಅಕ್ಟೋಬರ್ 2017 (20:34 IST)
ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್, ಬಾಹುಬಲಿ ಚಿತ್ರದ ನಂತರ ಮತ್ತಷ್ಟು ಅಭಿಮಾನಿ ಬಳಗವನ್ನು ಹೆಚ್ಚಿಸಿಕೊಂಡಿದ್ದಾರೆ. ಬಾಹುಬಲಿಯ ಲುಕ್ ಗೆ ಸಾಕಷ್ಟು ಅಭಿಮಾನಿಗಳು ಫಿದಾ ಆಗಿದ್ದಾರೆ.

ಬಾಹುಬಲಿ ಗ್ರಾಂಡ್ ಸಕ್ಸಸ್ ನಂತರ ಸದ್ಯ ಹ್ಯಾಂಡ್ಸಮ್ ಪ್ರಭಾಸ್ ಸಾಹೋ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದಕ್ಕೆಂದೇ ಹೈದರಾಬಾದ್‌ ನಲ್ಲಿ ಸುಮಾರು 5 ಕೋಟಿ ರೂ. ಖರ್ಚು ಮಾಡಿ ಸೆಟ್ ಹಾಕಿದ್ದು, ಪ್ರಭಾಸ್‌ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ. ಇದೆಲ್ಲದರ ನಡುವೆ ಪ್ರಭಾಸ್ ಗೆ 'ಸಾಹೋ' ಚಿತ್ರತಂಡ ಭದ್ರತೆ ಹೆಚ್ಚಿಸಿದೆ.

ಇದ್ದಕ್ಕಿದ್ದಂತೆ ಭದ್ರತೆ ಹೆಚ್ಚಿಸಲು ಕಾರಣವೂ ಇದೆ. ಬಾಹುಬಲಿ ನಂತರ ಸಖತ್ ಫೇಮ್ ಆಗಿರೋದ್ರಿಂದ ನಿತ್ಯ ಸಾವಿರಾರು ಅಭಿಮಾನಿಗಳು ಪ್ರಭಾಸ್‌ ನೋಡೋಕೆ `ಸಾಹೋ’ ಸೆಟ್‌ಗೆ ಆಗಮಿಸುತ್ತಿದ್ದಾರಂತೆ. ಹೀಗಾಗಿ ಚಿತ್ರದ ಶೂಟಿಂಗ್ ಗೂ ತೊಂದರೆ. ಇದಕ್ಕಿಂತ ಮುಖ್ಯವಾಗಿ ಚಿತ್ರದ ಬಗ್ಗೆ ಎಲ್ಲಿ ಮಾಹಿತಿ ಲೀಕ್ ಆಗುತ್ತೋ ಎಂಬ ಭಯದಿಂದ 'ಸಾಹೋ' ಚಿತ್ರತಂಡ ಹೆಚ್ಚು ಸೆಕ್ಯೂರಿಟಿ ಒದಗಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments