ನಿರ್ದೇಶಕ ಪ್ರೇಮ್ ಮೇಲೆ ಶಿವರಾಜ್ ಕುಮಾರ್ ಅವರಿಗೆ ಅಸಮಾಧಾನವಿರುವುದು ಯಾಕೆ?

Webdunia
ಗುರುವಾರ, 15 ಮಾರ್ಚ್ 2018 (06:55 IST)
ಬೆಂಗಳೂರು : ಪ್ರೇಮ್ ನಿರ್ದೇಶನದ ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರು ಜೊತೆಯಾಗಿ ನಟಿಸಿರುವ ‘ದಿ ವಿಲನ್’ ಚಿತ್ರ ಯಾವಾಗ ಬಿಡುಗಡೆಯಾಗುವುದು ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದು, ಆದರೆ ಈ ಚಿತ್ರ ಇನ್ನೂ ಬಿಡುಗಡೆಯ ಹಂತಕ್ಕೆ ಬಂದಿಲ್ಲ. ಈ ಬಗ್ಗೆ  ನಟ ಶಿವರಾಜ್ ಕುಮಾರ್ ಅವರು ನಿರ್ದೇಶಕ ಪ್ರೇಮ್ ಅವರ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇತ್ತಿಚೆಗೆ ಶಿವರಾಜ್ ಕುಮಾರ್ ಅವರು ' ಟಗರು' ಚಿತ್ರದ ಸುದ್ದಿಗೋಷ್ಠಿಯಲ್ಲಿಮಾತನಾಡುತ್ತಿರುವ ಸಂದರ್ಭದಲ್ಲಿ ಪತ್ರಕರ್ತರು ‘ದಿ ವಿಲನ್’ ಬಗ್ಗೆ ಪ್ರಶ್ನೆಯೊಂದನ್ನು ಕೇಳಿದಾಗ ಅವರು,’ ಈ ಪ್ರೇಮ್ ಏನು ಮಾಡ್ತಾರೆ ಅನ್ನೋದೇ ನನಗರ್ಥವಾಗಲ್ಲ . ಕೆಲವರಿಗೆ ವರ್ಷಗಟ್ಟಲೆ ಸಿನಿಮಾ ಮಾಡಿದರೇ ದೊಡ್ಡ ಸಿನಿಮಾ . ಅಂತಹ ಸಿನಿಮಾ ಮಾತ್ರ ಗೆಲ್ಲುತ್ತದೆ ಎಂದು ಕೊಂಡಿರುತ್ತಾರೆ ಆದ್ರೆ ಇದರಲ್ಲಿ ನನಗೆ ನಂಬಿಕೆ ಇಲ್ಲ’ ಎಂದು ಉತ್ತರ ನೀಡಿರುವುದರಲ್ಲಿ ಅವರಿಗೆ ಪ್ರೇಮ್ ಅವರ ಮೇಲೆ ಅಸಮಾಧಾನವಿರುವುದು ಎದ್ದು ಕಾಣುತ್ತಿತ್ತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments