‘ಲಾಭಂ’ ಚಿತ್ರ ಶೂಟಿಂಗ್ ವೇಳೆ ಶ್ರುತಿ ಹಾಸನ್ ಚಿತ್ರೀಕರಣವನ್ನು ಅರ್ಧದಲ್ಲೇ ಬಿಟ್ಟು ಹೋಗಿದ್ದೇಕೆ?

Webdunia
ಭಾನುವಾರ, 22 ನವೆಂಬರ್ 2020 (09:04 IST)
ಚೆನ್ನೈ :  ಎಸ್.ಪಿ.ಜಗನ್ನಾಥ್ ನಿರ್ದೇಶನದ ‘ಲಾಭಂ’ ದಲ್ಲಿ ನಟ ವಿಜಯ್ ಸೇತಪತಿ ಹಾಗೂ ಶ್ರುತಿ ಹಾಶನ್ ಅವರು ನಟಿಸುತ್ತಿದ್ದಾರೆ. ಆದರೆ ವಿಜಯ್ ಸೇತುಪತಿಯ ಕಾರಣದಿಂದ ಚಿತ್ರದ ಶೂಟಿಂಗ್ ವೇಳೆ ನಟಿ ಶ್ರುತಿ ಹಾಸನ್ ಚಿತ್ರೀಕರಣವನ್ನು ಅರ್ಧದಲ್ಲೇ ಬಿಟ್ಟು ಹೊರಹೋಗಿದ್ದಾರೆ ಎನ್ನಲಾಗಿದೆ.

ಈ ಚಿತ್ರದ ಟೀಸರ್ ಕೆಲವು ತಿಂಗಳ ಹಿಂದೆ ಬಿಡುಗಡೆಯಾಗಿತ್ತು. ಅಭಿಮಾನಿಗಳಿಂದ ುತ್ತಮ ಪ್ರತಿಕ್ರಿಯೆ ಕೂಡ ಸಿಕ್ಕಿತ್ತು. ಕೊರೊನಾ ಕಾರಣದಿಂದ ಸ್ಥಗಿತಗೊಂಡಿದ್ದ ಚಿತ್ರೀಕರಣ ಮತ್ತೆ ಶುರುವಾಗಿತ್ತು.

ಆದರೆ ಚಿತ್ರಕರಣದ ವೇಳೆ ವಿಜಯ್ ಸೇತುಪತಿ ತಮ್ಮನ್ನು ನೋಡಲು ಬಂದ ಅಭಿಮಾನಿಗಳನ್ನು ತಬ್ಬಿಕೊಂಡಿದ್ದಾರೆ. ಕೊರೊನಾ ಅವಧಿಯಲ್ಲಿ ಶ್ರುತಿ ಹಾಸನ್ ವಿಜಯ್ ಸೇತುಪತಿ ಹೀಗೆ ಮಾಡಿದ್ದನ್ನು ನೋಡಿ ಇವರೊಂದಿಗೆ ನಟಿಸುವುದರಿಂದ  ಕೊರೊನಾ  ಸೋಂಕಿಗೆ ಒಳಗಾಗುವ ಭಯದಿಂದ ಚಿತ್ರೀಕರಣ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments