ಸುದೀಪ್ ಅಭಿಮಾನಿಯೊಬ್ಬರು ಕನ್ನಡ ಕಲಿಯುತ್ತಿರುವುದು ಯಾಕೆ? ಆ ಅಭಿಮಾನಿ ಎಲ್ಲಿಯವರು...?

Webdunia
ಭಾನುವಾರ, 25 ಮಾರ್ಚ್ 2018 (07:05 IST)
ಬೆಂಗಳೂರು : ಅಭಿಮಾನಿಗಳು ತಮ್ಮ ನೆಚ್ಚಿನ ನಟರಿಗಾಗಿ ಏನೆಲ್ಲಾ ಮಾಡುತ್ತಾರೆ ಎಂದು ನಾವು ಹಲವು ಬಾರಿ ಕೇಳಿರುತ್ತೇವೆ. ಅದೇರೀತಿ ಕಿಚ್ಚ ಸುದೀಪ್ ಅವರ ತಮಿಳಿನ ಅಭಿಮಾನಿಯೊಬ್ಬ  ಅವರಿಗಾಗಿ ಕನ್ನಡ ಕಲಿಯುತ್ತಿದ್ದಾನಂತೆ.


ಹೌದು. ಆತನಿಗೆ ಕಿಚ್ಚ ಸುದೀಪ್ ಅವರ ಕನ್ನಡ ಸಿನಿಮಾಗಳನ್ನು ನೋಡವ ಹಂಬಲವಿದೆಯಂತೆ. ಆದರೆ ಆತ ತಮಿಳುನಾಡಿನವನಾದ ಕಾರಣ ಕನ್ನಡ ಭಾಷೆ ಗೊತ್ತಿಲ್ಲವಾದ್ದರಿಂದ ಆತ ಕನ್ನಡ ಭಾಷೆ ಕಲಿಯಲು ಮುಂದಾಗಿದ್ದಾನೆ. ಈ ಬಗ್ಗೆ ಆತ ಸುದೀಪ್ ಅವರಿಗೆ ಟ್ವೀಟ್ ಮೂಲಕ ,’ ಸರ್ ನಾನು ತಮಿಳುನಾಡಿನವನು. ನನಗೆ ನೀವಂದ್ರೆ ತುಂಬಾ ಇಷ್ಟ. ನಾನು ಕನ್ನಡ ಕಲಿಯುತ್ತಿದ್ದೇನೆ. ನಾನು ನಿಮ್ಮ ಡಬ್ಬಿಂಗ್ ಸಿನಿಮಾಗಳಾದ 'ಈಗ', 'ಬಾಹುಬಲಿ', 'ಪುಲಿ', 'ರಕ್ತಚರಿತ್ರ' ನೋಡಿದ್ದೇನೆ. ನಾನು ನಿಮ್ಮ ಅಭಿನಯಕ್ಕೆ ಮತ್ತು ನಿಮ್ಮ ಕಿಲ್ಲಿಂಗ್ ಲುಕ್ ಗೆ ಮನಸೋತಿದ್ದೇನೆ. ನಾನು ನಿಮ್ಮ ಉಳಿದ ಚಿತ್ರಗಳನ್ನ ನೋಡಲು ನಿರ್ಧರಿಸಿದ್ದು, ಅದಕ್ಕಾಗಿ ಕನ್ನಡ ಕಲಿಯುತ್ತಿದ್ದೇನೆ' ಎಂದು ತಿಳಿಸಿದ್ದಾನೆ. ಇದಕ್ಕೆ ಸುದೀಪ್ ಅವರು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.   


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ಮುಂದಿನ ಸುದ್ದಿ
Show comments