Webdunia - Bharat's app for daily news and videos

Install App

ಕಿಚ್ಚ ಸುದೀಪ್ ಅಭಿಮಾನಿ ಸಂಘ ಸೈಬರ್ ಕ್ರೈಂಗೆ ದೂರು ನೀಡಲು ಕಾರಣವಾದರೂ ಏನು …?

Webdunia
ಸೋಮವಾರ, 2 ಏಪ್ರಿಲ್ 2018 (06:18 IST)
ಬೆಂಗಳೂರು : ಇತ್ತೀಚೆಗಷ್ಟೇ  ರಾಜ್ ಕುಮಾರ್ ಹಾಗೂ ಅವರ ಕುಟುಂಬದ ವಿರುದ್ದ ಅವಹೇಳನಕಾರಿಯಾಗಿ ಟ್ರೋಲ್ ಮಾಡಿದ್ದಕ್ಕೆ ಅವರ ಅಭಿಮಾನಿಗಳು ದೂರು ನೀಡಿದ್ದರು. ಅದೇರೀತಿ ಇದೀಗ ಕಿಚ್ಚ ಸುದೀಪ್ ಹಾಗೂ ಅವರ ಕುಟುಂಬದ ವಿರುದ್ಧ ಕೆಲವರು ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನಲೆಯಲ್ಲಿ ಅವರ ಅಭಿಮಾನಿ ಸಂಘ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ.


ಏಲಿಯನ್ ದಿ ಹೆಬ್ಬುಲಿ, ದೇವಣ್ಣ ಅಂಗಡಿ, ಬಿಗ್ ಬಾಸ್ ಸುದೀಪ್ ಎನ್ನುವ ಟ್ರೋಲ್ ಪೇಜ್ ಗಳಲ್ಲಿ ಸುದೀಪ್‍ರನ್ನು ತೀರಾ ಕೆಳ ಮಟ್ಟದ ಭಾಷೆ ಬಳಸಿ ಗೇಲಿ ಮಾಡಿದ್ದಲ್ಲದೆ ಜೊತೆಗೆ ಅವರ ಕುಟುಂಬದವರನ್ನು ಕೂಡ ಅವಹೇಳನ ಮಾಡಲಾಗಿತ್ತು. ಇದ್ದರಿಂದ ಕೋಪಗೊಂಡ ಸುದೀಪ್ ಅವರ ಅಭಿಮಾನಿ ಸಂಘ ಟ್ರೋಲ್ ಮಾಡಿದವರ ವಿರುದ್ದ ಸೈಬರ್ ಕ್ರೈಂಗೆ ದೂರು ನೀಡಿ ಟ್ರೋಲ್ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಂಘದ ರಾಜ್ಯಾಧ್ಯಕ್ಷರಾದ ನವೀನ್ ಗೌಡ ಅವರು ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments