Webdunia - Bharat's app for daily news and videos

Install App

ನಟ ಅರುಣ್ ಗೌಡ ಅವರಿಗೆ ಕಿಚ್ಚ ಸುದೀಪ್ ಅವರು ಈ ಬಿರುದು ಯಾಕೆ ಕೊಟ್ಟರು…?

Webdunia
ಮಂಗಳವಾರ, 23 ಜನವರಿ 2018 (07:08 IST)
ಬೆಂಗಳೂರು : ‘3 ಗಂಟೆ 30 ದಿನ 30 ಸೆಕೆಂಡು’ ಚಿತ್ರದ ಹೀರೋ ಅರುಣ್ ಗೌಡ ಅವರಿಗೆ ಕಿಚ್ಚ ಸುದೀಪ್ ಅವರು ಹೊಸದೊಂದು ಬಿರುದು ಕೊಟ್ಟಿದ್ದಾರೆ.

 
‘3 ಗಂಟೆ 30 ದಿನ 30 ಸೆಕೆಂಡು’ ಚಿತ್ರ ಭರ್ಜರಿ  ಪ್ರದರ್ಶನ ಕಾಣುತ್ತಿದ್ದು, ಈ ಮಧ್ಯ ಚಿತ್ರದ ಪ್ರಚಾರಕ್ಕಾಗಿ ಬಿಗ್ ಬಾಸ್ ಶೋಗೆ ಬಂದಿದಾಗ ಸುದೀಪ್ ಅವರು ಚಿತ್ರದ ನಾಯಕ ಅರುಣ್ ಗೌಡ ಅವರಿಗೆ ಇನ್-ಕಂಪ್ಲೀಟ್ ಸ್ಟಾರ್ ಎಂಬ ಬಿರುದು ಕೊಟ್ಟಿದ್ದಾರೆ. ಅರುಣ್ ಗೌಡ ಅವರು ಯಾವುದೇ ಕೆಲಸ ಹಿಡಿದರೂ ಅದನ್ನು ಮುಗಿಸುವಷ್ಟರಲ್ಲಿ ಅದು ಅರ್ಧಕ್ಕೆ ನಿಂತು ಹೋಗುತ್ತದೆಯಂತೆ. ಅವರು ಡಿಗ್ರಿ ಕೂಡ ಕಂಪ್ಲೀಟ್ ಮಾಡಲಿಲ್ಲವಂತೆ. ಅವರ ಈ ಕಥೆ ಕೇಳಿದ ಸುದೀಪ್ ಅವರು ಅರುಣ್ ಗೌಡ ಅವರಿಗೆ ಈ ಬಿರುದನ್ನು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಥಿಯೇಟರ್‌ನಲ್ಲಿ ಗಂಡನನ್ನು ನೆನೆದು ಕಣ್ಣೀರು ಹಾಕಿದ ಮಡೆನೂರು ಮನು ಪತ್ನಿ, ಹೇಳಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments