Daily Horoscope
✕

ನಟ ಸುದೀಪ್ ಅವರು ಮತ್ತೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು ಯಾಕೆ…?

Webdunia
ಬುಧವಾರ, 14 ಮಾರ್ಚ್ 2018 (15:04 IST)
ಬೆಂಗಳೂರು : ವಿಷ್ಣುವರ್ಧನ್ ಅವರ  ಸಮಾಧಿಯನ್ನು ಸ್ಥಳಾಂತರ ಮಾಡೋದು ಬೇಡ ಎಂದು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಟ ಕಿಚ್ಚ ಸುದೀಪ್ ಅವರ ಈಗ ಮತ್ತೊಮ್ಮೆ ಸಿಎಂ ಅವರನ್ನು ಭೇಟಿ ಮಾಡಿದ್ದಾರೆ.


ಸುದೀಪ್ ಅವರು ಸಿಎಂ ಸಿದ್ದರಾಮಯ್ಯ  ಅವರ ನಿವಾಸಕ್ಕೆ ತೆರಳಿ ಸ್ಯಾಂಡಲ್‍ವುಡ್ ಕ್ರಿಕೆಟ್ ಟೂರ್ನಿಯ ಸಮಾರಂಭದಲ್ಲಿ ಭಾಗವಹಿಸುವಂತೆ  ಆಹ್ವಾನ ಪತ್ರಿಕೆ ನೀಡಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಸುದೀಪ್ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಈ ಎಲೆಕ್ಷನ್‍ನಲ್ಲಿ ನಮ್ಮ ಪರ ಪ್ರಚಾರ ಮಾಡಿ ಎಂದು ಕೇಳಿಕೊಂಡಿದ್ದಾರೆ ಎಂಬ ಮಾಹಿತಿ ಕೂಡ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments