Webdunia - Bharat's app for daily news and videos

Install App

ಸಮಂತಾ ‘ಶಕುಂತಲಂ’ ಚಿತ್ರದ ಶೂಟಿಂಗ್ ಸ್ಥಗಿತಗೊಂಡಿದ್ದೇಕೆ?

Webdunia
ಗುರುವಾರ, 15 ಏಪ್ರಿಲ್ 2021 (11:02 IST)
ಚೆನ್ನೈ : ನಟಿ ಸಮಂತಾ ಅವರು ನಿರ್ದೇಶಕ ಗುಣಶೇಖರ್ ನಿರ್ದೇಶನದ ‘ಶಕುಂತಲಂ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಆದರೆ ಈ ಚಿತ್ರದ ಶೂಟಿಂಗ್ ಇತ್ತೀಚೆಗೆ ಹಠಾತ್ ಸ್ಥಗಿತಗೊಂಡಿತ್ತು.

ಹೌದು. ನಿರ್ದೇಶಕ ಗುಣಶೇಖರ್ ಅವರು ಕೊರೊನಾ ಪರೀಕ್ಷೆ ಮಾಡಿಸಿದ ಹಿನ್ನಲೆಯಲ್ಲಿ  ಅವರು ಹೋಮ್ ಕ್ವಾರಂಟೈನ್ ಹೋದರು. ಹೀಗಾಗಿ ಈ ಚಿತ್ರದ ಶೂಟಿಂಗ್ ಸಡನ್ ಆಗಿ ನಿಂತುಹೋಯಿತು.

ಆದರೆ ನಿರ್ದೇಶಕ ಗುಣಶೇಖರ್ ಕೊರೊನಾ ಟೆಸ್ಟ್ ವರದಿ ತಪ್ಪಾಗಿದ್ದು, ಅವರು ಮತ್ತೆ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ಬಂದಿದೆ. ಹಾಗಾಗಿ ಅವರಿಗೆ ಕೊರೊನಾ ಇಲ್ಲ ಎಂಬುದು ದೃಢಪಟ್ಟಿದೆ. ಹೀಗಾಗಿ ಟ್ವೀಟರ್ ನಲ್ಲಿ ನಿರ್ದೇಶಕರು ಮತ್ತೆ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಶಕುಂತಲಂ ಚಿತ್ರದ ಶೂಟಿಂಗ್ ಪುನರಾಂಭಿಸುವುದಾಗಿ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments