Webdunia - Bharat's app for daily news and videos

Install App

ಅಯ್ಯಪ್ಪನಮ್ ಕೋಶ್ಯಂ’ ಚಿತ್ರದ ತಂತ್ರಜ್ಞರ ಪಟ್ಟಿಯಲ್ಲಿ ಸಾಹಿತ್ಯಗಾರರ ಹೆಸರು ಉಲ್ಲೇಖಗೊಂಡಿಲ್ಲ ಯಾಕೆ ಗೊತ್ತಾ?

Webdunia
ಗುರುವಾರ, 24 ಡಿಸೆಂಬರ್ 2020 (11:16 IST)
ಹೈದರಾಬಾದ್ : ‘ಅಯ್ಯಪ್ಪನಮ್ ಕೋಶ್ಯಂ’ ಚಿತ್ರಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳಿಂದ ನಡೆಯುತ್ತಿದ್ದ ಎರಡನೇ ಹೀರೋ ಆಯ್ಕೆ ಕೆಲಸ ಮುಗಿದಿದೆ. ಆ ಮೂಲಕ 2ನೇ ಹೀರೋ ಆಗಿ ರಾಣಾ ದಗ್ಗುಬಾಟಿ ಈ ಚಿತ್ರಕ್ಕೆ ಸೇರ್ಪಡೆಯಾಗಿದ್ದಾರೆ. ಇದೀಗ ಮೂವಿ ಮೇಕರ್ಸ್ ವಿಡಿಯೋ ಬೈಟ್ ನ್ನು ಬಿಡುಗಡೆ ಮಾಡಿದ್ದು, ಇದು ಈಗ ಚರ್ಚೆಗೆ ಕಾರಣವಾಗಿದೆ.

ಈ ಚಿತ್ರದ ನಾಯಕ ಪವನ್ ಕಲ್ಯಾಣ್, ರಾಣಾ ದಗ್ಗುಬಾಟಿ, ಸಂಗೀತ ನಿರ್ದೇಶಕರು, ನಿರ್ದೇಶಕರ ಹೆಸರನ್ನು ತಂತ್ರಜ್ಞರ ಪಟ್ಟಿಯಲ್ಲಿ ಸೇರಿಸಲಾಗಿದೆ. ಆದರೆ ಈ ಚಿತ್ರ ಬರೆದ ತ್ರಿವಿಕ್ರಮ್ ಅವರ ಹೆಸರನ್ನು ಇನ್ನೂ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಅಲ್ಲದೇ ವಿಡಿಯೋದಲ್ಲಿ ಕೂಡ ಅವರ ಹೆಸರು ಉಲ್ಲೇಖವಾಗಿಲ್ಲ ಎಂಬ ಚರ್ಚೆ ನಡೆಯುತ್ತಿದೆ.

ಆದರೆ ಮಾಹಿತಿ ಪ್ರಕಾರ ತ್ರಿವಿಕ್ರಮ್ ಅವರು ಚಿತ್ರಕ್ಕೆ ಸಾಹಿತ್ಯ ಬರೆಯುವುದಷ್ಟೇ ಅಲ್ಲ, ಚಿತ್ರಕಥೆ ಬರೆಯುವವರಾಗಿಯೂ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಅವರ ಹೆಸರನ್ನು ತಂತ್ರಜ್ಞರ ಪಟ್ಟಿಯಲ್ಲಿ ಸರಳವಾಗಿ ಘೋಷಿಸಲು ಇಷ್ಟವಾಗದೆ ವಿಶೇಷವಾಗಿ ಘೋಷಿಸುವ ಯೋಜನೆ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments